Close Menu
Kodagu News
    ಹೊಸ ಸುದ್ದಿ

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    • ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ದೇವಸ್ಥಾನದ ಪಕ್ಕದಲ್ಲಿ ಸತ್ತ ಹೆಗ್ಗಣಗಳ ರಾಶಿ: ಗೌಳಿ ಬೀದಿ ನಿವಾಸಿಗಳ ಆಕ್ರೋಶ
    ಅಡುಗೆ ಮನೆ

    ದೇವಸ್ಥಾನದ ಪಕ್ಕದಲ್ಲಿ ಸತ್ತ ಹೆಗ್ಗಣಗಳ ರಾಶಿ: ಗೌಳಿ ಬೀದಿ ನಿವಾಸಿಗಳ ಆಕ್ರೋಶ

    ದೇವಸ್ಥಾನದ ಪಕ್ಕದಲ್ಲಿ ಸತ್ತ ಹೆಗ್ಗಣಗಳ ರಾಶಿ: ಗೌಳಿ ಬೀದಿ ನಿವಾಸಿಗಳ ಆಕ್ರೋಶ

    ಮಡಿಕೇರಿ, ಜು. 11: ಮಡಿಕೇರಿ ನಗರದ ಗೌಳಿ ಬೀದಿಯಲ್ಲಿರುವ ಕಂಚಿ ಕಾಮಾಕ್ಷಿ ದೇವಸ್ಥಾನದ ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಸತ್ತ ಹೆಗ್ಗಣಗಳನ್ನು ಎಸೆದು ಹೋಗಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಜನರು ನಿತ್ಯ ಓಡಾಡುವ ಪ್ರದೇಶವಾಗಿರುವ ಈ ಸ್ಥಳದಲ್ಲಿ ದೊಡ್ಡ ಗಾತ್ರದ ಸತ್ತ ಹೆಗ್ಗಣಗಳನ್ನು ಎಸೆದಿರುವುದರಿಂದ ತೀವ್ರ ದುರ್ವಾಸನೆ ಹರಡುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಸುತ್ತಮುತ್ತ ವಾಸಿಸುವ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

    ಸ್ವಚ್ಛವಾಗಿರಬೇಕಾದ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ರೀತಿಯ ಅಸ್ವಚ್ಛತೆ ಉಂಟಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಆರೋಗ್ಯ ಸಮಸ್ಯೆಗಳು ಉಂಟಾಗುವ ಆತಂಕವೂ ವ್ಯಕ್ತವಾಗಿದೆ.

    ಸಂಬಂಧಪಟ್ಟ ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸತ್ತ ಹೆಗ್ಗಣಗಳನ್ನು ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛಗೊಳಿಸುವ ಜೊತೆಗೆ ಇಂತಹ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

    Previous Articleಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ
    Next Article ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ: ಸಂಗೀತದ ಅಮರ ಕಂಠ – ಒಂದು ಜೀವನ ಚರಿತ್ರೆ

    Related Posts

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.