Close Menu
Kodagu News
    ಹೊಸ ಸುದ್ದಿ

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    • ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಮಂಡ್ಯ ವಿರುದ್ಧ 3-0 ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ
    ಅಂತರರಾಷ್ಟ್ರೀಯ

    ಮಂಡ್ಯ ವಿರುದ್ಧ 3-0 ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ

    ಮಂಡ್ಯ ವಿರುದ್ಧ 3-0 ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ

    ಅಶೋಕ್_ಮಡಿಕೇರಿ

     

    ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ಫುಟ್‌ಬಾಲ್ ಟೂರ್ನಿಯಲ್ಲಿ ಕೊಡಗು ಜಿಲ್ಲಾ ತಂಡವು ಮತ್ತೊಂದು ಅದ್ಭುತ ಪ್ರದರ್ಶನ ನೀಡಿ ಮಂಡ್ಯ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿ ಸೆಮಿಫೈನಲ್‌ಗೆ ಭರ್ಜರಿಯಾಗಿ ಪ್ರವೇಶಿಸಿದೆ.

     

    ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡವು ಮಂಡ್ಯ ತಂಡಕ್ಕೆ ಯಾವುದೇ ಅವಕಾಶ ನೀಡದೆ ಸಂಪೂರ್ಣ ಮೇಲುಗೈ ಸಾಧಿಸಿತು. ತಂಡದ ನಾಯಕ ವಿಜು ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ನಂತರ ದಿವಾಕರ್ ಮತ್ತು ಸಬಿತ್ ತಲಾ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಮತ್ತಷ್ಟು ಭದ್ರಪಡಿಸಿದರು.

     

    ತಂಡದ ನಾಯಕ ವಿಜು ಅವರ ಸಮರ್ಥ ನಾಯಕತ್ವ, ಆಟಗಾರರ ಸಂಘಟಿತ ಪ್ರದರ್ಶನ ಹಾಗೂ ತರಬೇತಿ ಸಿಬ್ಬಂದಿಯ ಮಾರ್ಗದರ್ಶನದಿಂದ ಕೊಡಗು ತಂಡವು ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

     

    ತಂಡದ ಮುಖ್ಯ ಕೋಚ್ ಜಗದೀಶ್ ಪಾಣತಲೆ, ಸಹಾಯಕ ಕೋಚ್ ದೀಪು ಮಾಚ್ಚಯ್ಯ ಹಾಗೂ ತಂಡದ ವ್ಯವಸ್ಥಾಪಕ ದರ್ಶನ್ ಸುಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಡಗು ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಮುಂದಿನ ಪಂದ್ಯದಲ್ಲಿಯೂ ಇದೇ ಪ್ರದರ್ಶನ ಮುಂದುವರಿಸಿ ಪ್ರಶಸ್ತಿ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ.

     

    ಕೊಡಗು ತಂಡದ ಈ ಭರ್ಜರಿ ಗೆಲುವಿಗೆ ಜಿಲ್ಲೆಯ ಕ್ರೀಡಾಭಿಮಾನಿಗಳು, ಫುಟ್‌ಬಾಲ್ ಪ್ರೇಮಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದು, ಸೆಮಿಫೈನಲ್ ಪಂದ್ಯಕ್ಕೂ ಶುಭ ಹಾರೈಸಿದ್ದಾರೆ.

    Previous Articleಎ.ವಿ. ಶಾಲೆ–ಅಭಿಫಾಲ್ಸ್ ರಸ್ತೆ 23 ದಿನ ಬಂದ್: ವಾಹನ ಸವಾರರಿಗೆ ನಗರಸಭೆ ಸೂಚನೆ
    Next Article ಕೊಡಗಿನಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಿಯಾಯಾನುಸಾರ ನಾಶ

    Related Posts

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.