Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
    ಅಂತರರಾಷ್ಟ್ರೀಯ

    ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

    ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

    ಕುಶಾಲನಗರ, ಜು.24: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್ ಮುಖಂಡ ವಿ.ಪಿ. ಶಶಿಧರ್ ನೇತೃತ್ವ ವಹಿಸಿದ್ದರು. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಧ್ವಜಗಳು ಹಾಗೂ ಬ್ಯಾನರ್‌ಗಳನ್ನು ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ, ನಟೇಶ್, ಕಲೀಮುಲ್ಲಾ ಆದಂ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

    ಪ್ರತಿಭಟನೆಯ ವೇಳೆ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಲಾಯಿತು. ಮೆರವಣಿಗೆಯು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆಯಿತು.

    ಕಾಂಗ್ರೆಸ್ ಮುಖಂಡರು ರಾಜ್ಯ ಹಾಗೂ ರಾಷ್ಟ್ರದ ವಿವಿಧ ವಿಚಾರಗಳಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿ, ಜನಪರ ಆಡಳಿತ ನಡೆಸುವಂತೆ ಒತ್ತಾಯಿಸಿದರು. ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.

    Previous Articleಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ
    Next Article ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹24 ಲಕ್ಷ ವೆಚ್ಚದ ಮೂರು ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ

    Related Posts

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.