Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ
    ಅಂತರರಾಷ್ಟ್ರೀಯ

    ಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ

    ಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ

    ಮಡಿಕೇರಿ, ಜು.24: ಯುವಜನರಲ್ಲಿ ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮೈ ಭಾರತ್’ ಕಾರ್ಯಕ್ರಮವನ್ನು ಜಿಲ್ಲೆಯ ಯುವಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಕರೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಕಾಲೇಜುಗಳು, ಯುವಕ ಮಂಡಲಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಮನ್ವಯದೊಂದಿಗೆ ಉದ್ಯೋಗೋದ್ಯಮ, ನಾಯಕತ್ವ, ಕೌಶಲ್ಯ ತರಬೇತಿ ಮತ್ತು ಸ್ವಯಂಸೇವಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

    ಜಿಲ್ಲಾ ಯೂತ್ ಅಧಿಕಾರಿ ಅಖಿಲ್ ಮಾತನಾಡಿ, 2026-27ನೇ ಸಾಲಿನ ಕಾರ್ಯಯೋಜನೆಯಡಿ ವಿಕ್ಷಿತ್ ಭಾರತ್ ಪಾದಯಾತ್ರೆ, ಸ್ವಚ್ಛತಾ ಅಭಿಯಾನ, ಯೋಗ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯುವ ಕ್ಲಬ್ ಅಭಿವೃದ್ಧಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಯುವಕರಲ್ಲಿ ನಾಗರಿಕ ಜವಾಬ್ದಾರಿ, ರಾಷ್ಟ್ರ ನಿರ್ಮಾಣದ ಮನೋಭಾವ ಹಾಗೂ ಸಾಮಾಜಿಕ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.

    ಸಭೆಯಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ರವಿಶಂಕರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಬೇಬಿ ಮ್ಯಾಥ್ಯು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    Previous ArticleVoice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
    Next Article ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.