Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ
    ಅಂತರರಾಷ್ಟ್ರೀಯ

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ

    ವಿರಾಜಪೇಟೆ, ಜು.24: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿರಾಜಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

    ಪಟ್ಟಣದ ಶಾಸಕರ ಕಚೇರಿ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿದ ಬಳಿಕ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

    ಈ ಸಂದರ್ಭದಲ್ಲಿ ಮಾತನಾಡಿದ ವಿರಾಜಪೇಟೆ ಶಾಸಕ  ಎ.ಎಸ್. ಪೊನ್ನಣ್ಣ “ಕೇಂದ್ರ ಸರ್ಕಾರ ಸಾರ್ವಜನಿಕರ ವಿಶ್ವಾಸ ಕಾಪಾಡುವಲ್ಲಿ ವಿಫಲವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ನಗರ ಹಾಗೂ ಬೂತ್ ಮಟ್ಟದ ಮುಖಂಡರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

    ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    Previous Articleಬಿಡದಿ, ಭೈರಮಂಗಲ ಚಲೋ’ಗೆ ತೆರಳುತ್ತಿದ್ದ ಕೊಡಗಿನ ರೈತಸಂಘವನ್ನು ತಿತಿಮತಿಯಲ್ಲಿ ತಡೆದ ಪೊಲೀಸರು
    Next Article Voice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.