Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»Voice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
    ಕ್ರೈಂ ನ್ಯೂಸ್

    Voice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

    Voice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

    ಮಡಿಕೇರಿ: Voice of Youth Kodagu ಎಂಬ ವಾಟ್ಸ್ಆಪ್‌ ಗುಂಪಿನಲ್ಲಿ ನಡೆಯುತ್ತಿರುವ ಕೆಲ ಚರ್ಚೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆಗೆ ಪ್ರಚೋದನೆ ನೀಡುವಂತಿವದೆ ಎಂದು ಆರೋಪಿಸಿ, ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿಂದು ಮಣಿ ಅವರಿಗೆ ಮನವಿ ಸಲ್ಲಿಸಿದರು.

    ಗುಂಪಿನಲ್ಲಿ ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ, ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ರೀತಿಯ ಅಕ್ರಮ ಪ್ರತಿಭಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಅಲ್ಲದೆ, ಸಂಬಂಧಪಟ್ಟ ವಾಟ್ಸ್ಆಪ್‌ ಗುಂಪಿನ ಆಡ್ಮಿನ್‌ಗಳ ಪಾತ್ರವನ್ನು ತನಿಖೆಗೆ ಒಳಪಡಿಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವನ್ನೂ ಬಿಜೆಪಿ ನಾಯಕರು ವ್ಯಕ್ತಪಡಿಸಿದರು.

    ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ವಕ್ತಾರ ರವಿ ಕುಶಾಲಪ್ಪ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

     
    Previous ArticleNEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ
    Next Article ಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.