Close Menu
Kodagu News
    ಹೊಸ ಸುದ್ದಿ

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Uncategorized

    ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ

    ಜು. 25: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಜುಲೈ 25 ಹಾಗೂ 26, 2026 ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದ ಅಂಗವಾಗಿ ಮನೆ-ಮನೆ ಭೇಟಿ ಕಾರ್ಯಕ್ರಮ ನಡೆಯಿತು.

     

    ಬೂತ್ ಸಂಖ್ಯೆ 221ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಭಾಗವಹಿಸಿ, ಅನೇಕ ಮನೆಗಳಿಗೆ ಭೇಟಿ ನೀಡಿ ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.

     

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಜ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಎನ್ಯೂಮರೇಷನ್ (Enumeration) ಫಾರ್ಮ್ ಪಡೆಯದವರು ಕೂಡಲೇ ತಮ್ಮ ವ್ಯಾಪ್ತಿಯ ಬಿಎಲ್‌ಒಗಳಿಂದ ಫಾರ್ಮ್ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು.

     

    ನಂತರ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಬಿಎಲ್‌ಒ ಅವರೊಂದಿಗೆ ಎಸ್‌ಐಆರ್ ಅಭಿಯಾನದ ಪ್ರಗತಿ ಕುರಿತು ಮಾಹಿತಿ ಪಡೆದರು.

     

    ಈ ಸಂದರ್ಭದಲ್ಲಿ ಬೂತ್‌ನ ಬಿಎಲ್-2, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಎಂ. ರವಿ ಮೊಗೇರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಬಿಎಲ್‌ಒ ಗೀತಾ, ಸುಧಾಕರ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

    Previous Articleನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    Next Article ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು

    Related Posts

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.