Close Menu
Kodagu News
    ಹೊಸ ಸುದ್ದಿ

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    ಅಂತರರಾಷ್ಟ್ರೀಯ

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    Updated:July 25, 2026

    ವಿರಾಜಪೇಟೆ ತಾಲೂಕಿನ ಒಂಟಿಅಂಗಡಿಯ ಕೊಡವ ಸಂಸ್ಥೆಯಲ್ಲಿ ನಡೆದ ಕೊಡವ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ‘ಪತ್ತಾಯ’ ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿ ಪುಸ್ತಕವನ್ನು ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಡವ ಸಾಹಿತ್ಯ ಅಕಾಡೆಮಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು-ಬೆಳವಣಿಗೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಸಮುದಾಯದಲ್ಲಿ ಸಂಸ್ಕೃತಿಯ ಮಹತ್ವದ ಅರಿವು ಮೂಡಿಸಲು ನೆರವಾಗುತ್ತವೆ ಎಂದರು.

    ಬಹು ಪುರಾತನವಾದ ಕೊಡವ ಸಂಸ್ಕೃತಿ, ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಅಕಾಡೆಮಿಯೊಂದರದ್ದೇ ಅಲ್ಲ, ಸಮುದಾಯದ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು. ಆಧುನಿಕ ಯುಗದಲ್ಲಿ ಯುವ ಪೀಳಿಗೆ ತಮ್ಮ ಭಾಷೆ ಮತ್ತು ಸಂಸ್ಕೃತಿಯಿಂದ ದೂರವಾಗುತ್ತಿರುವುದು ಆತಂಕದ ಸಂಗತಿಯಾಗಿದ್ದು, ಎಲ್ಲರೂ ಜಾಗೃತರಾಗಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ, ಕೋರಂಡ ಶಿವಣ್ಣಿ ಬೆಳ್ಳಿಯಪ್ಪ, ಮಂಡೆಪಂಡ ರಾಬಿನ್ ಮಂದಪ್ಪ, ಮುಕ್ಕಾಟಿರ ಜಮುನ ಬೆಳ್ಳಿಯಪ್ಪ, ಮಚ್ಚಾರಂಡ ಕಿರಣ್ ಸೇರಿದಂತೆ ಕೊಡವ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

    Previous Articleಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Next Article ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    Related Posts

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.