Close Menu
Kodagu News
    ಹೊಸ ಸುದ್ದಿ

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    ಅಂತರರಾಷ್ಟ್ರೀಯ

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಕೊಡಗು ಜಿಲ್ಲೆಯ ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಶನಿವಾರ ಹೆಚ್ಚುವರಿ ನೀರನ್ನು ನದಿಗೆ ಹರಿಯಬಿಡಲಾಯಿತು.

    ಪ್ರಸ್ತುತ ಜಲಾಶಯಕ್ಕೆ 4 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ.

    ನೀರು ಬಿಡುಗಡೆಗೂ ಮುನ್ನ ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, ಎಇ ಕಿರಣ್ ದೇವಯ್ಯ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

    Previous Articleಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    Next Article ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    Related Posts

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.