Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    ಅಂತರರಾಷ್ಟ್ರೀಯ

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    Updated:July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆದಿಂದ ಭಾರೀ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ವರುಣ ಅಬ್ಬರ ಮುಂದುವರಿದಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ.

    ಮಡಿಕೇರಿ, ಮಾದಾಪುರ, ನಾಪೋಕ್ಲು, ಚೇರಂಬಾನೆ, ಭಾಗಮಂಡಲ, ಮೂರ್ನಾಡು ಹಾಗೂ ಗಾಳಿಬೇಡು ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದೆ. ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ಹರಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

    ಇದೇ ವೇಳೆ ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ನೀರಿನ ಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

    ರಾತ್ರಿಯಿಡೀ ಇದೇ ರೀತಿಯ ಮಳೆ ಮುಂದುವರಿದರೆ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ ಗುರುವಾರ ಶಾಲಾ ಮಕ್ಕಳಿಗೆ ಜಿಲ್ಲಾಡಳಿತ ರಜೆ ಘೋಷಿಸುವ ಸಾಧ್ಯತೆಯಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಆದರೆ ಈ ಕುರಿತು ಜಿಲ್ಲಾಡಳಿತದಿಂದ ಅಧಿಕೃತ ಆದೇಶ ಇನ್ನೂ ಪ್ರಕಟವಾಗಿಲ್ಲ.

    ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚಾರ ಮಾಡದಂತೆ ಹಾಗೂ ನದಿ, ಹೊಳೆ, ಗುಡ್ಡಗಾಡು ಪ್ರದೇಶಗಳ ಬಳಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

    Previous Articleಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    Next Article ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.