Close Menu
Kodagu News
    ಹೊಸ ಸುದ್ದಿ

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    Uncategorized

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    ಕುಶಾಲನಗರ : ಪ್ರವಾಸಿ ಮಂದಿರದಲ್ಲಿ

    ತಾಲೋಕು ಕರವೇ ಸಾಮಾನ್ಯ ಸಭೆ ತಾಲೋಕು ಅಧ್ಯಕ್ಷರಾದ ಅಣ್ಣಯ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಿ ಸಮಿತಿ ರಚನೆ ಮಾಡಿ ತಾಲೋಕು ಅಧ್ಯಕ್ಷರಾಗಿ ಅಣ್ಣಯ್ಯನವರನ್ನು ಮುದುವರಿಯಲು ಸಭೆ ಪ್ರಸ್ತಾವನೆಯನ್ನು ಅಂಗೀಕರಿಸಿ ಅನುಮೋದಿಸಿತು,ನಂತರ ಮುಂದೆ ನಿರ್ವಹಿಸಬೇಕಾದ ಕಾರ್ಯಗಳನ್ನು ಪಟ್ಟಿಮಾಡಿ ಸಿದ್ದಪಡಿಸಿ ಚರ್ಚಿಸಲಾಯಿತು.

     

    ಮಹಿಳಾ ತಾಲೋಕು ಅಧ್ಯಕ್ಷರಾದ ಶ್ರೀಮತಿ ರೂಪಾ ಗಣೇಶ್ ಪ್ರಸ್ತಾವಿಕ ನುಡಿಯನ್ನಾಡಿದರು.

    ಜಿಲ್ಲಾ ಮಹಿಳಾ ಅಧ್ಯಕ್ಷರು ಶ್ರೀಮತಿ ಜ್ಯೋತಿ ಕುದಪಜೆ ಸಂಘಟನೆ ಬಲಪಡಿಸಿ ಜನರ ಹಾಗೂ ಕನ್ನಡಪರ ಹೋರಾಟಕ್ಕೆ ಸಿದ್ದರಾಗಲು ಕರೆ ನೀಡಿದರು .

    ಸಭೆಯಲ್ಲಿ ಮಡಿಕೇರಿ ತಾಲೋಕು ಅಧ್ಯಕ್ಷರಾದ ಪ್ರವೀಣ್ ಡಿಂಗ, ಸೋಮವಾರಪೇಟೆ ತಾಲೋಕು ಅಧ್ಯಕ್ಷರಾದ ಸಂತೋಷ್, ಜಿಲ್ಲಾ ಉಪಾಧ್ಯಕ್ಷರಾದ ಕೆ.ಆರ್ .ರಾಜೇಶ್, ಜಿಲ್ಲಾ ಸಂಚಾಲಕರಾದ ಗೋವಿಂದರಾಜದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ದಿವ್ಯ ದೇವಾಂಗ ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಿತಾ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ,ಸೋಮವಾರಪೇಟೆ ಮಹಿಳಾ ತಾಲೋಕು ಅಧ್ಯಕ್ಷರಾದ ಶ್ರೀಮತಿ ಆಶಾ, ಪ್ರಧಾನ ಕಾರ್ಯದರ್ಶಿ ಪ್ರೇಮ,ಸಂಘಟನಾ ಕಾರ್ಯದರ್ಶಿ ಶಶಿಕಲಾ, ಕುಶಾಲನಗರ ತಾಲೋಕು ಗೌರವ ಅಧ್ಯಕ್ಷ ಧನರಾಜ್,ಪ್ರಧಾನ ಕಾರ್ಯದರ್ಶಿ ಕುಮಾರ್ ದೇವಾಂಗ, ಖಜಾಂಜಿ ರೋನಾಲ್ಡ್, ಕಾರ್ಯದರ್ಶಿ ರಾಕೇಶ್ ,ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಮಹಿಳಾ ಕಾರ್ಯದರ್ಶಿ ಸಿಂಧು, ನಗರ ಅಧ್ಯಕ್ಷರು ಅನಿತಾ, ಮತ್ತು ತಾಲೋಕು ಪದಾಧಿಕಾರಿಗಳು ಹಾಜರಿದ್ದರು. ದಿವ್ಯ ದೇವಾಂಗ ಕಾರ್ಯಕ್ರಮವನ್ನು ನಿರೂಪಿಸಿದರು.

    Previous Articleಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    Related Posts

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.