Close Menu
Kodagu News
    ಹೊಸ ಸುದ್ದಿ

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026

    ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ

    August 6, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ

    August 6, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!
    • ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ
    • ಕೊಡಗಿನಲ್ಲಿ ಶೇ.37ರಷ್ಟು ಮಳೆ ಕೊರತೆ: ಸರ್ಕಾರಕ್ಕೆ ವರದಿ – ಸಚಿವ ನರೇಂದ್ರಸ್ವಾಮಿ
    • ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ
    Uncategorized

    ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ

    ಮಡಿಕೇರಿ ಆ. 06 – ಕೊಡಗು ಪತ್ರಕತ೯ರ ಸಂಘ(ರಿ) ನ ವಾಷಿ೯ಕ ಮಹಾಸಭೆಯು ಆಗಸ್ಟ್ 08 ರಂದು ಶನಿವಾರ ಬೆಳಗ್ಗೆ 10.30 ಗಂಟೆಗೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ಆಯೋಜಿತವಾಗಿದೆ.

     

    ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾಷಿ೯ಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ , ಭಾಜನರಾದ ಶ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕತ೯ರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.

    Previous Articleಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ
    Next Article ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    Related Posts

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ

    August 6, 2026

    ಕೊಡಗಿನಲ್ಲಿ ಶೇ.37ರಷ್ಟು ಮಳೆ ಕೊರತೆ: ಸರ್ಕಾರಕ್ಕೆ ವರದಿ – ಸಚಿವ ನರೇಂದ್ರಸ್ವಾಮಿ

    August 5, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026

    ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ

    August 6, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ

    August 6, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.