Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    August 7, 2026

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
    • ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ
    • ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ
    • ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ
    • ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ
    • ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!
    • ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
    ಅಂತರರಾಷ್ಟ್ರೀಯ

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ; ಗ್ರಾಮಸ್ಥರಲ್ಲಿ ನಿಟ್ಟುಸಿರು

    ಮಾಲ್ದಾರೆ: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಗದ್ದೆ ಜಯಾ ಅವರ ತೋಟದಲ್ಲಿ ಆ.6ರಂದು ಚಿರತೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಘಟನೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದ್ದು, ಆ.7ರಂದು ಶುಕ್ರವಾರ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ.

    ಕುಶಾಲನಗರ ವಲಯ, ಆನೆಚೌಕೂರು ವಲಯ ಹಾಗೂ ತಿತಿಮತಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಆರ್‌ಆರ್‌ಟಿ ತಂಡದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಚಿರತೆ ಸೆರೆ ಸಿಕ್ಕಿರುವುದರಿಂದ ಮಾಲ್ದಾರೆ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಮುಂದೆ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಯಾವುದೇ ಆತಂಕವಿಲ್ಲದೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    Previous Articleನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    Related Posts

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026

    ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    August 7, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    August 7, 2026

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.