Close Menu
Kodagu News
    ಹೊಸ ಸುದ್ದಿ

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    • ಮೌಲ್ಯಾಧಾರಿತ ಛಾಯಾಚಿತ್ರದ ಕಡೆ ಗಮನ ಹರಿಸಿ: ಡಾ. ನರಸಿಂಹನ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
    ಆರೋಗ್ಯ

    ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ

    ಮಡಿಕೇರಿ: ಕೊಡಗು ಪತ್ರಕತ೯ರ ಸಂಘ(ರಿ)ದ ವಾಷಿ೯ಕ ಮಹಾಸಭೆಯು ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಿತು.

    ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತು.

    ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕತ೯ರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮಾತನಾಡಿ 15 ತಿಂಗಳಿನಿಂದ ಸಂಘವು ವ್ಯೆವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಮಾಜ ಮುಖಿಯಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಅಭಿಪ್ರಾಯ ಸಮಾಜ ಭಾoಧವರಿಂದ ವ್ಯಕ್ತವಾಗಿದೆ ಎಂದರು.

    ಸಂಘದ ಮುಂದಿನ ಕಾರ್ಯ ಯೋಜನೆಗಳ ಕುರಿತು ಅನಿಲ್ ಈ ಸಂದರ್ಭ ಮಾಹಿತಿ ನೀಡಿದರು.

    ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಸಂಘದ ವಾರ್ಷಿಕ ವರದಿ ವಾಚಿಸಿದರು.

    ಖಜಾಂಚಿ ಟಿ.ಕೆ.ಸಂತೋಷ್ ಲೆಕ್ಕ ಪತ್ರ ಮಂಡಿಸಿದರು.

    ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯಿತ್ತರು.

    .ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಲೆಕ್ಕಪತ್ರ ಮಂಡನೆ ಮಾಡಿದರು.

    ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ.ಮುರಳೀಧರ್ ಉಪಸ್ಥಿತರಿದ್ದರು.

    ಸಂಘದ ಗುರುತಿನ ಚೀಟಿಯನ್ನು ಇದೇ ಸಂದರ್ಭ ವಿತರಣೆ ಮಾಡಲಾಯಿತು.

    .ಸಂಘದ ಕುಶಾಲನಗರ ತಾಲ್ಲೂಕು ಘಟಕದ ಉಪಾಧ್ಯಕ್ಷ ನವೀನ್ ಚಿಣ್ಣಪ್ಪ ಪ್ರಾರ್ಥಿಸಿ,ಜಿಲ್ಲಾ ಉಪಾಧ್ಯಕ್ಷ ಕವನ್ ಕಾರ್ಯಪ್ಪ ಸ್ವಾಗತಿಸಿದರು.
    ಅನಿಲ್ ಹೆಚ್.ಟಿ.ವಂದಿಸಿದರು.

    Previous Articleಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
    Next Article ಮಳೆ–ಗಾಳಿಯಲ್ಲೂ ಬಸ್‌ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ

    Related Posts

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.