Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    Uncategorized

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    *ಅಶೋಕ್_ಮಡಿಕೇರಿ*

    ICSE ಅಂತರ ಶಾಲಾ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯ ವಲಯ ಮಟ್ಟದ ಅರ್ಹತಾ ಪಂದ್ಯಗಳಲ್ಲಿ ಕಾಪ್ಸ್ ಶಾಲೆಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ವಲಯ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದೆ.

    ಸೆಮಿಫೈನಲ್ ಪಂದ್ಯದಲ್ಲಿ ಕಾಲ್ಸ್ ಶಾಲೆಯ ವಿರುದ್ಧ 3–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಕಾಪ್ಸ್ ತಂಡ, ಫೈನಲ್ ಪಂದ್ಯದಲ್ಲಿ ಹಾಸನ ತಂಡವನ್ನು 2–0 ಗೋಲುಗಳಿಂದ ಮಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

    ಪಂದ್ಯಾವಳಿಯುದ್ದಕ್ಕೂ ಸಂಘಟಿತ ಆಟ, ಉತ್ತಮ ಪಾಸ್‌ಗಳು ಹಾಗೂ ಪರಿಣಾಮಕಾರಿ ಗೋಲುಗಳ ಮೂಲಕ ಗಮನ ಸೆಳೆದ ಕಾಪ್ಸ್ ತಂಡ, ಇದೀಗ ಮುಂದಿನ ಹಂತವಾದ ವಲಯ ಮಟ್ಟದ ಪಂದ್ಯಾವಳಿಯಲ್ಲಿ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ.

    ತಂಡದ ಯಶಸ್ಸಿನ ಹಿಂದೆ ಆಟಗಾರರ ಪರಿಶ್ರಮದ ಜೊತೆಗೆ ತರಬೇತುದಾರರ ಮಾರ್ಗದರ್ಶನವೂ ಪ್ರಮುಖವಾಗಿದ್ದು, ತಂಡದ ಕೋಚ್ ಆಗಿ ಮಹೇಶ್ ಕಾರ್ಯನಿರ್ವಹಿಸುತ್ತಿದ್ದಾರೆ.

    ವಲಯ ಮಟ್ಟದಲ್ಲಿಯೂ ಕಾಪ್ಸ್ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿ ಕೊಡಗಿಗೆ ಕೀರ್ತಿ ತರಲಿ ಎಂಬ ಶುಭಾಶಯಗಳು ವ್ಯಕ್ತವಾಗಿವೆ.

    Previous Articleಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    Next Article ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.