Close Menu
Kodagu News
    ಹೊಸ ಸುದ್ದಿ

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ರಕ್ಷಣೆಗೆ ಇಳಿದ ನೆರೆಮನೆಯಾತನಿಗೂ ತಪ್ಪದ ಸಾವಿನ ಕೂಪ.
    ಅಡುಗೆ ಮನೆ

    ರಕ್ಷಣೆಗೆ ಇಳಿದ ನೆರೆಮನೆಯಾತನಿಗೂ ತಪ್ಪದ ಸಾವಿನ ಕೂಪ.

    ಇಂಗು ಗುಂಡಿಯೊಳಗೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು

    ಮಾದಾಪುರ: ಒಬ್ಬರ ಜೀವ ಉಳಿಸಲು ಧಾವಿಸಿದ ನೆರೆಮನೆಯಾತನೂ ವಿಧಿಯ ಕ್ರೂರ ಆಟಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆ ಮಾದಾಪುರ ಸಮೀಪದ ಹೊಸತೋಟದಲ್ಲಿ ನಡೆದಿದೆ.

    ಮನೆಯ ಸಮೀಪದಲ್ಲಿದ್ದ ಹಳೆಯ ಶೌಚಾಲಯದ ಗುಂಡಿ ಬಳಿ ತೆರಳಿದ್ದ ಐಗೂರು ಗ್ರಾಮದ ಹೊಸತೋಟದ ನಿತ್ಯ (47) ಅವರು ಏಕಾಏಕಿ ಗುಂಡಿ ಕುಸಿದು ಅದರೊಳಗೆ ಸಿಲುಕಿಕೊಂಡಿದ್ದಾರೆ. ಅವರನ್ನು ಕಂಡು ಆತಂಕಗೊಂಡ ನೆರೆಮನೆಯ ಜನಾರ್ಧನ (47) ಅವರು ಕ್ಷಣವೂ ಯೋಚಿಸದೆ ರಕ್ಷಣೆಗೆ ಧಾವಿಸಿ ಗುಂಡಿಯೊಳಗೆ ಇಳಿದಿದ್ದಾರೆ.

    ಆದರೆ…
    ನಿತ್ಯ ಅವರನ್ನು ಬದುಕಿಸಲು ಇಳಿದ ಜನಾರ್ಧನ ಅವರಿಗೂ ಅದೇ ಗುಂಡಿ ಸಾವಿನ ಕೂಪವಾಯಿತು.

    ಗುಂಡಿಯೊಳಗೆ ಸಂಗ್ರಹವಾಗಿದ್ದ ವಿಷಕಾರಿ ಅನಿಲದಿಂದ ಇಬ್ಬರೂ ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ. ಮಾದಾಪುರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

    ಒಬ್ಬರನ್ನೊಬ್ಬರು ರಕ್ಷಿಸಬೇಕೆಂಬ ಮಾನವೀಯ ಕಾಳಜಿ ಕೊನೆಗೆ ಎರಡು ಕುಟುಂಬಗಳನ್ನು ಕಣ್ಣೀರಿನಲ್ಲಿ ಮುಳುಗಿಸಿದೆ.

    ಮೃತದೇಹಗಳನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿತ್ತು.

    ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

    ಈ ವೇಳೆ ಜಿಲ್ಲಾ ಸರ್ಜನ್ ಡಾ. ಸೋಮಶೇಖರ್, ಡಾ. ನಂಜುಂಡ ಸೇರಿದಂತೆ ವೈದ್ಯರು ಉಪಸ್ಥಿತರಿದ್ದರು.

    ಒಬ್ಬರನ್ನು ಉಳಿಸುವ ಧಾವಂತದಲ್ಲಿ ಮತ್ತೊಂದು ಜೀವವೂ ಕಳೆದುಹೋಯಿತು…
    ಹೊಸತೋಟದಲ್ಲಿ ಎರಡು ಕುಟುಂಬಗಳ ಪಾಲಿಗೆ ಈ ಸಂಜೆ ಎಂದಿಗೂ ಮರೆಯಲಾಗದ ಕರಾಳ ಸಂಜೆಯಾಗಿದೆ

    Previous ArticleICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    Next Article ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    Related Posts

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.