ಗೋಣಿಕೊಪ್ಪ:ಭೀಕರ ರಸ್ತೆ ಅಪಘಾತ

ಗೋಣಿಕೊಪ್ಪ ವಿರಾಜಪೇಟೆ ಮುಖ್ಯ ರಸ್ತೆಯ ಹಾತೂರಿನ ಸೇತುವೆ ಹತ್ತಿರ ಪಿಕ್ ಅಪ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು ಬೈಕಿನಲಿದ್ದ ಇಬ್ಬರು ಸವಾರರ ಕಾಲು ಮುರಿದಿದ್ದು ತಲೆ ಹಾಗೂ ಇತರ ಭಾಗಗಳಿಗೆ ತೀವ್ರ ಪೆಟ್ಟಾಗಿದ್ದು ಸ್ಥಳೀಯರು ಹಾಗೂ ಇತರ ವಾಹನ ಸವಾರರ ನೆರವಿನಿಂದ ಆ್ಯಂಬುಲೆನ್ಸ್ ಮೂಲಕ ಗೋಣಿಕೊಪ್ಪ ಆಸ್ಪತ್ರೆಗೆ ರವಾನಿಸಿದ್ದು ಈ ಸಂಬಂಧ ಗೋಣಿಕೊಪ್ಪ ವೋಲಿಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

Exit mobile version