Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    • ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
    • ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕರ್ನಾಟಕ ಅಂಡರ್-17 ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ
    ಅಂತರರಾಷ್ಟ್ರೀಯ

    ಕರ್ನಾಟಕ ಅಂಡರ್-17 ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ

    ಕರ್ನಾಟಕ ಅಂಡರ್-17 ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ

    ಮಡಿಕೇರಿ: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-17 ತಂಡವನ್ನು ಪ್ರತಿನಿಧಿಸಲಿದ್ದಾರೆ.

    ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

    ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ ಹಾಗೂ ಜೀವಿತ್ ಚಂಗಪ್ಪ ಅವರು ಫಾರ್ವರ್ಡ್ ಆಟಗಾರರಾಗಿ, ಶೋಬಿತ್ ಕೆ.ಎಲ್. ಅವರು ಗೋಲ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

    ಶಾಲೆಯ ಕ್ರೀಡಾ ತರಬೇತುದಾರರಾದ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ.

    ಕರ್ನಾಟಕ ತಂಡವು ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    Previous Articleಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಅರಣ್ಯ ಸಚಿವರ ಗಮನ ಸೆಳೆದ ಪೊನ್ನಣ್ಣ
    Next Article ರಾಜ್ಯ ಅಂಡರ್-17 ಫುಟ್ಬಾಲ್ ತಂಡದಲ್ಲಿ ಕೊಡಗಿನ ನಾಲ್ವರು ಪ್ರತಿಭೆಗಳು

    Related Posts

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.