Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    ಅಂತರರಾಷ್ಟ್ರೀಯ

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    ಮೈಸೂರಿನ ಮಹಾರಾಜ ಮೈದಾನದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೈಸೂರು - ಕೊಡಗು ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಮಾತನಾಡಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

    ಆ.27ರಂದು ಮಡಿಕೇರಿಯಲ್ಲಿ ಸಭೆ; ಹಾಲಿ–ಮಾಜಿ ಜನಪ್ರತಿನಿಧಿಗಳು, ಸಂಘ–ಸಂಸ್ಥೆಗಳ ಪ್ರಮುಖರು ಹಾಗೂ ಚಿಂತಕರಿಗೆ ಸಂಸದ ಯದುವೀರ್ ಆಹ್ವಾನ

    ಮಡಿಕೇರಿ: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ. ಕಸ್ತೂರಿ ರಂಗನ್ ವರದಿಯ ಶಿಫಾರಸುಗಳ ಜಾರಿ ಕೊಡಗು ಜಿಲ್ಲೆಯ ಭೌಗೋಳಿಕತೆ, ಕೃಷಿ, ಪರಿಸರ ಹಾಗೂ ಜನಜೀವನದ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮಹತ್ವದ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.

    ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 27ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ನಗರದ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.

    ಕೊಡಗು ಜಿಲ್ಲೆಯ ಹಾಲಿ ಹಾಗೂ ಮಾಜಿ ಸಂಸದರು, ಶಾಸಕರು, ಚುನಾಯಿತ ಹಾಲಿ–ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಮುಖ್ಯಸ್ಥರು, ಪ್ರಗತಿಪರ ಚಿಂತಕರು ಹಾಗೂ ನಾಗರಿಕರನ್ನು ಸಭೆಗೆ ಆಹ್ವಾನಿಸಲಾಗಿದೆ.

    ಕಸ್ತೂರಿ ರಂಗನ್ ವರದಿ ಜಾರಿಯಿಂದ ರೈತರು, ಬೆಳೆಗಾರರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಸಾಧಕ–ಬಾಧಕಗಳು, ಜಿಲ್ಲೆಯ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ನಡುವಿನ ಸಮತೋಲನ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

    ಜಿಲ್ಲೆಯ ಹಿತರಕ್ಷಣೆ ಹಾಗೂ ಭವಿಷ್ಯದ ದೃಷ್ಟಿಯಿಂದ ಎಲ್ಲರ ಸಲಹೆ–ಸೂಚನೆಗಳನ್ನು ಕ್ರೋಢೀಕರಿಸಿ, ಒಮ್ಮತದ ನಿರ್ಧಾರಕ್ಕೆ ಬರುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.

    ಕೊಡಗಿನ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಎಲ್ಲರೂ ತಪ್ಪದೇ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.

    Previous Articleವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    Next Article ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.