ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

ನೇಪಾಳದ ಕಠ್ಮಂಡುವಿನಲ್ಲಿ ನಡೆದ ಅಂತರರಾಷ್ಟ್ರೀಯ ಮೂರನೇ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಸಾಧನೆ

ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಗ್ರಾಮ ಪಂಚಾಯಿತಿ ನೌಕರ ರಷೀದ್ ಅವರ ಪುತ್ರ ಮಹಮ್ಮದ್ ಯಾಸೀನ್ ಅವರು ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮೂರನೇ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದು ಕರ್ನಾಟಕ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

Exit mobile version