Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಸ್ವಾವಲಂಬನೆಯ ಹೊಲಿಗೆಗೆ ಸರ್ಕಾರದ ಬೆಂಬಲ: ಯಂತ್ರೋಪಕರಣ ವಿತರಿಸಿದ ಶಾಸಕ ಪೊನ್ನಣ್ಣ
    ಅಡುಗೆ ಮನೆ

    ಸ್ವಾವಲಂಬನೆಯ ಹೊಲಿಗೆಗೆ ಸರ್ಕಾರದ ಬೆಂಬಲ: ಯಂತ್ರೋಪಕರಣ ವಿತರಿಸಿದ ಶಾಸಕ ಪೊನ್ನಣ್ಣ

    ವಿರಾಜಪೇಟೆ: ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುನಂದ ಎ.ಪಿ. ಅವರಿಗೆ ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಟೈಲರಿಂಗ್ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

    ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಯಂತ್ರೋಪಕರಣಗಳನ್ನು ವಿತರಿಸಿದರು.

    ಈ ಸಂದರ್ಭದಲ್ಲಿ ಫಲಾನುಭವಿ ಸುನಂದ ಎ.ಪಿ. ಅವರು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಕಣ್ಣಂಗಾಲ ವಲಯ ಕಾಂಗ್ರೆಸ್ ಅಧ್ಯಕ್ಷ ಮಚ್ಚಾರಂಡ ಕಿರಣ್ ಹಾಗೂ ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ರಘು ಅವರಿಗೆ ಕೃತಜ್ಞತೆ ಸಲ್ಲಿಸಿದರು.

    ಕಾರ್ಯಕ್ರಮದಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೆಟೀರ ಬೋಪಣ್ಣ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಪಕ್ಷದ ಪ್ರಮುಖರಾದ ಪಟ್ಟಡ ದೀಪಕ್, ಸಂತೋಷ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Previous Articleಗೋಣಿಕೊಪ್ಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ : 57ರ ಆರೋಪಿ ಬಂಧನ
    Next Article ಸಾರ್ವಜನಿಕ ಆಚರಣೆ ವೇಳೆ ನಿಯಮ ಪಾಲನೆ ಕಡ್ಡಾಯ: ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.