Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    • ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
    • ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಶಬ್ದಕ್ಕೆ ಕಡಿವಾಣ: ನಿಯಮ ಮೀರಿದರೆ ಕಾನೂನು ಕ್ರಮ
    ಅಂತರರಾಷ್ಟ್ರೀಯ

    ಶಬ್ದಕ್ಕೆ ಕಡಿವಾಣ: ನಿಯಮ ಮೀರಿದರೆ ಕಾನೂನು ಕ್ರಮ

    ಮಡಿಕೇರಿ: ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಧ್ವನಿ ಮಾಲಿನ್ಯ ನಿಯಂತ್ರಣಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಿದ್ದು, ಶಬ್ದ ಮಾಲಿನ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ.

    ಶಬ್ದ ಮಾಲಿನ್ಯ ನಿಯಮ, 2000ರ ಅನ್ವಯ ಧ್ವನಿವರ್ಧಕ (Loudspeaker) ಹಾಗೂ ಡಿಜೆ (DJ) ಬಳಕೆಗೆ ನಿರ್ದಿಷ್ಟ ಸಮಯ ಮತ್ತು ಶಬ್ದದ ಮಿತಿಯನ್ನು ನಿಗದಿಪಡಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ತಿಳಿಸಲಾಗಿದೆ.

    ವಸತಿ ಪ್ರದೇಶಗಳಲ್ಲಿ ಹಗಲು 55 ಡೆಸಿಬಲ್ ಹಾಗೂ ರಾತ್ರಿ 45 ಡೆಸಿಬಲ್, ವಾಣಿಜ್ಯ ಪ್ರದೇಶಗಳಲ್ಲಿ ಹಗಲು 65 ಮತ್ತು ರಾತ್ರಿ 55 ಡೆಸಿಬಲ್ ಮಿತಿಯನ್ನು ನಿಗದಿಪಡಿಸಲಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿ ಹಗಲು 75 ಹಾಗೂ ರಾತ್ರಿ 70 ಡೆಸಿಬಲ್ ಮಿತಿ ಇದ್ದರೆ, ಆಸ್ಪತ್ರೆ ಹಾಗೂ ಶಾಲೆಗಳಂತಹ ಶಾಂತ ಪ್ರದೇಶಗಳಲ್ಲಿ ಇನ್ನಷ್ಟು ಕಡಿಮೆ ಶಬ್ದದ ಮಿತಿಯನ್ನು ಪಾಲಿಸಬೇಕಾಗಿದೆ.

    ನಿಯಮ ಉಲ್ಲಂಘಿಸುವವರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆ, 1986ರ ಸೆಕ್ಷನ್ 15ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

    “ಶಬ್ದ ಮಾಲಿನ್ಯ ಆರೋಗ್ಯಕ್ಕೆ ಅಪಾಯ – ನಿಯಮ ಪಾಲಿಸಿ, ಶಾಂತಿ ಕಾಪಾಡಿ” ಎಂಬ ಸಂದೇಶದೊಂದಿಗೆ ಸಾರ್ವಜನಿಕರು ಅನಗತ್ಯ ಶಬ್ದ ಮಾಲಿನ್ಯ ಉಂಟುಮಾಡದಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

    Previous Articleಸಾರ್ವಜನಿಕ ಆಚರಣೆ ವೇಳೆ ನಿಯಮ ಪಾಲನೆ ಕಡ್ಡಾಯ: ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ
    Next Article ವಿಳಂಬಕ್ಕೆ ಬ್ರೇಕ್ ಹಾಕಿ, ಗುಣಮಟ್ಟಕ್ಕೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಪೊನ್ನಣ್ಣ ಖಡಕ್ ಸೂಚನೆ

    Related Posts

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.