Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    • ಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    • ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ಸಂಭ್ರಮ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗಿ
    ಅಂತರರಾಷ್ಟ್ರೀಯ

    ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ಸಂಭ್ರಮ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗಿ

    Updated:September 4, 2026

    ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ಸಂಭ್ರಮ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗಿ

    ವಿರಾಜಪೇಟೆ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಮ್ಮ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಅವರೊಂದಿಗೆ ಭಾಗವಹಿಸಿದರು.

    ಕೃಷ್ಣಾಷ್ಟಮಿ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಶಾಸಕರು, ಭಕ್ತರು ಹಾಗೂ ಸಾರ್ವಜನಿಕರಿಗೆ ಹಬ್ಬದ ಶುಭಾಶಯ ಕೋರಿದರು. ಶ್ರೀಕೃಷ್ಣನ ಅಷ್ಟಮಿಯ ಸಂದೇಶವು ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ತರಲಿ ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ಮಾಜಿ ವಲಯ ಅಧ್ಯಕ್ಷ ಮುಕಟೀರ ನವೀನ್ ಅಯ್ಯಪ್ಪ, ಶ್ರೀಮಂಗಲ ವಲಯ ಅಧ್ಯಕ್ಷ ಪಾಲ್ವಿನ್ ಪೂಣಚ್ಚ, ತಿತೀರ ಮಂದಣ್ಣ, ರಾಜನ್, ಸುರೇಶ್, ಶೇಖರ್, ಫಾರ್ದಿನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Previous Articleಪೆರುಂಬಾಡಿ ಚೆಕ್‌ಪೋಸ್ಟ್ ಗಲಾಟೆ: ಚೆತ್ತು ಕಲ್ಲು ಲಾರಿಗಳ ಹಿಂದಿನ ನಿಗೂಢ ಕಲೆಕ್ಷನ್ ಕಥೆ ಏನು?
    Next Article ಸಂಪರ್ಕದ ಸಂಕಷ್ಟಕ್ಕೆ ಬ್ರೇಕ್: ಕಾನೂರು ಭಾಗದಲ್ಲಿ ಹೊಸ ರಸ್ತೆಯ ಸಂಭ್ರಮ

    Related Posts

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.