Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಎರ್ಟಿಗಾ ಕಾರಿನಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ; ಆರೋಪಿಗಳು ಪರಾರಿ
    ಕ್ರೈಂ ನ್ಯೂಸ್

    ಎರ್ಟಿಗಾ ಕಾರಿನಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ; ಆರೋಪಿಗಳು ಪರಾರಿ

    ಶಿವಮೊಗ್ಗ: ಎರ್ಟಿಗಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 21 ಕೆಜಿ ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪ ನಡೆದಿದೆ.

    ಸೆಪ್ಟೆಂಬರ್ 4ರಂದು ಅರಣ್ಯ ಘಟಕ ಮಡಿಕೇರಿಯ ಪೊಲೀಸ್ ಅಧೀಕ್ಷಕರಾದ ಪವನ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ಹಾಗೂ ಸಿಬ್ಬಂದಿಗಳು ಹೊಸನಗರದ ರಿಪ್ಪನ್‌ಪೇಟೆ ವ್ಯಾಪ್ತಿಯ ಬರುವೆ ರಸ್ತೆ ಬಳಿ ದಾಳಿ ನಡೆಸಿದರು.

    ಈ ವೇಳೆ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 21 ಕೆಜಿ ಜಿಂಕೆ ಮಾಂಸ ಪತ್ತೆಯಾಗಿದ್ದು, ಮಾಂಸ ಹಾಗೂ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬರುವೆ ನಿವಾಸಿ ಗುರುರಾಜ್ (ನರಸಿಂಹನಾಯ್ಕ ಪುತ್ರ) ಹಾಗೂ ಕಡಡಿಗ ನಿವಾಸಿ ಗಣೇಶ್ (ಗೋಪಾಲ ಪುತ್ರ) ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ದಾಳಿ ವೇಳೆ ಇಬ್ಬರೂ ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

    ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳಾದ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ, ಸುರೇಶ್, ಪ್ರಮೋದಿನಿ ಹಾಗೂ ಎಚ್.ಬಿ. ರುಕ್ಮಿಣಿ ಪಾಲ್ಗೊಂಡಿದ್ದರು.

    Previous Articleಅಡಕೆ ಹಾಳೆ ನಿಷೇಧವಿಲ್ಲ; ಆತಂಕ ಬೇಡ – ನಗರಸಭೆ ಪೌರಾಯುಕ್ತ ರಮೇಶ್ ಸ್ಪಷ್ಟನೆ
    Next Article ನಾಳೆ ಕೊಡಗಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ; ಮಾನ್ಸೂನ್ ಹಾಫ್ ಮ್ಯಾರಥಾನ್‌ಗೆ ಚಾಲನೆ

    Related Posts

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.