Close Menu
Kodagu News
    ಹೊಸ ಸುದ್ದಿ

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026

    ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?

    September 9, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    • ಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    • ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
    • ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ: ಕೇಂದ್ರಗಳಿಗೆ ಎಸ್‌ಪಿ ಬಿಂದು ಮಣಿ ಭೇಟಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    ಜಿಲ್ಲೆ

    ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

    ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಿದ್ದಾಪುರದಿಂದ ನೆಲ್ಲುದಿಕೇರಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ಸಿದ್ದಾಪುರದಿಂದ ಒಂಟಿಅಂಗಡಿವರೆಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಡಾ. ಮಂತರ್ ಗೌಡ ಗುದ್ದಲಿ ಪೂಜೆ ನೆರವೇರಿಸಿದರು.

    ಸುಮಾರು ₹3 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ನಿರ್ಮಾಣದಲ್ಲಿ ಯಾವುದೇ ರೀತಿಯ ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಒಂದು ವೇಳೆ ಕಾಮಗಾರಿ ಕಳಪೆಯಾಗಿ ನಡೆಯುತ್ತಿರುವುದು ಕಂಡುಬಂದರೆ ಸಾರ್ವಜನಿಕರು ನೇರವಾಗಿ ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಜನರ ಸಹಕಾರದೊಂದಿಗೆ ಗುಣಮಟ್ಟದ ರಸ್ತೆ ನಿರ್ಮಾಣವನ್ನು ಖಚಿತಪಡಿಸಲಾಗುವುದು ಎಂದು ಹೇಳಿದರು.

    Previous Articleಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    Next Article ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌

    Related Posts

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026

    ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?

    September 9, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026

    ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?

    September 9, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.