ಕಸ್ತೂರಿರಂಗನ್ ವರದಿ ಹಾಗೂ ಸಿ & ಡಿ ಲ್ಯಾಂಡ್ ಕಾಯ್ದೆ ವಿರೋಧಿಸಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ.

 

ಕೊಡಗು ಜಿಲ್ಲೆಯ ವಿವಿಧ ಭಾಗಗಳಿಂದ ಬೆಳೆಗಾರರು ಮಡಿಕೇರಿಗೆ ಆಗಮಿಸಿದ್ದು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ.

 

ಪ್ರತಿಭಟನೆಗೆ ಪಕ್ಷಾತೀತ ಬೆಂಬಲ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್.

Exit mobile version