Close Menu
Kodagu News
    ಹೊಸ ಸುದ್ದಿ

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    ಅಡುಗೆ ಮನೆ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    ಆಗಸ್ಟ್ 23ಕ್ಕೇ ವ್ಯಾಲಿಡಿಟಿ ಮುಗಿದಿದ್ದರೂ ಶನಿವಾರ ವಿತರಣೆ

    ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದಲ್ಲಿರುವ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್‌ನಲ್ಲಿದ್ದ ಬೆಲ್ಲ ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

    ವಿತರಿಸಲಾದ ಬೆಲ್ಲದ ಪ್ಯಾಕೆಟ್‌ನ ಮೇಲಿನ ಮಾಹಿತಿಯಂತೆ, ಅದರ ಬಳಕೆಯ ಅವಧಿ ಆಗಸ್ಟ್ 23ಕ್ಕೆ ಮುಕ್ತಾಯಗೊಂಡಿದ್ದು, ಆದರೂ ಶನಿವಾರ ಗರ್ಭಿಣಿ ಮಹಿಳೆಗೆ ಈ ಬೆಲ್ಲ ನೀಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಅಂಗನವಾಡಿಯಿಂದ ಪ್ರತೀ ಬಾರಿಯೂ ಅವಧಿ ಮುಗಿದ ಆಹಾರ ಕಿಟ್‌ಗಳನ್ನೇ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ದೂರಿದ್ದು, ಗರ್ಭಿಣಿಯರಿಗೆ ವಿತರಿಸುವ ಆಹಾರದ ಗುಣಮಟ್ಟ ಹಾಗೂ ಅವಧಿ ಪರಿಶೀಲನೆ ಕುರಿತು ಪ್ರಶ್ನೆ ಎದ್ದಿದೆ.

    ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

    Previous Articleಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    Next Article 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    Related Posts

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.