Close Menu
Kodagu News
    ಹೊಸ ಸುದ್ದಿ

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
    ಅಂತರರಾಷ್ಟ್ರೀಯ

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    Updated:September 16, 2026

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    ಭಾಗಮಂಡಲ: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ–2026ರ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ಶ್ರೀ ತಲಕಾವೇರಿ ದೇವಾಲಯಗಳಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟವಾಗಿದೆ.

    ದೇವಾಲಯದ ಪ್ರಕಟಣೆಯಂತೆ, ಸೆ.27ರಂದು ಬೆಳಗ್ಗೆ 8.45ಕ್ಕೆ ಭಾನುಸವಾರದಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಲ್ಲುವ ತುಲಾ ಲಗ್ನದಲ್ಲಿ ‘ಪ್ರತ್ಯೇಕ ಅಕ್ಷಿ’ ಕಾರ್ಯಕ್ರಮ ನಡೆಯಲಿದೆ.

    ಅ.5ರಂದು ಬೆಳಗ್ಗೆ 10.35ಕ್ಕೆ ಸೋಮವಾರದಂದು ಸಲ್ಲುವ ವೃಷಭ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ.

    ಇನ್ನು ಅ.15ರಂದು ಮಧ್ಯಾಹ್ನ 12.35ಕ್ಕೆ ಗುರುವಾರದಂದು ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳಿಗೆ ಪೂಜೆ ನೆರವೇರಿಸಲಾಗುತ್ತದೆ.

    ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ

    ಕಾವೇರಿ ತುಲಾ ಸಂಕ್ರಮಣದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾದ ಪವಿತ್ರ ತೀರ್ಥೋದ್ಭವ ಅ.17ರಂದು ತಲಕಾವೇರಿಯಲ್ಲಿ ನಡೆಯಲಿದೆ. ಪ್ರಕಟಣೆಯ ಪ್ರಕಾರ, ಅಂದು ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ತಲಕಾವೇರಿ ದೇವಾಲಯದಲ್ಲಿ ಪವಿತ್ರ ತೀರ್ಥೋದ್ಭವದ ಕಾರ್ಯಕ್ರಮ ನಡೆಯಲಿದೆ.

    ಪ್ರತಿ ವರ್ಷ ತುಲಾ ಸಂಕ್ರಮಣದ ಸಂದರ್ಭದಲ್ಲಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಈ ಸಂದರ್ಭದಲ್ಲಿ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

    ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಮುಹೂರ್ತಗಳಲ್ಲಿ ನಡೆಸಲು ದೇವಾಲಯದ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಕೊಡಗು ನ್ಯೂಸ್ ಸೇರಲು ಈ ಲಿಂಕ್ ಬಳಸಿ

    https://chat.whatsapp.com/EQa3GsAcPRoLg6YQlvez8F?mode=gi_t

    Previous Articleಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.