Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    • ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
    • ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
    ಅಂತರರಾಷ್ಟ್ರೀಯ

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ; ಬಿಜೆಪಿ–ಜೆಡಿಎಸ್ ಬೆಂಬಲ

    ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದರು.

    ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೂ ಬೆಂಬಲ ವ್ಯಕ್ತಪಡಿಸಿದರು. ಕಸ್ತೂರಿ ರಂಗನ್ ವರದಿಯಲ್ಲಿರುವ ಶಿಫಾರಸುಗಳನ್ನು ಪ್ರಸ್ತುತ ರೂಪದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ಸರ್ವಪಕ್ಷಗಳು ವ್ಯಕ್ತಪಡಿಸಿದವು.

    ಕೇರಳ ಮಾದರಿಯಲ್ಲಿ ಸಮೀಕ್ಷೆ ನಡೆಸಬೇಕು ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಕನಿಷ್ಠ ಒಂದು ವರ್ಷದ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಒತ್ತಾಯಿಸಿದೆ.

    ಈ ಸಂಬಂಧ ನಿವೃತ್ತ ನ್ಯಾಯಮೂರ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಕಸ್ತೂರಿ ರಂಗನ್ ವರದಿ ಸೇರಿದಂತೆ ಸಂಬಂಧಿತ ವರದಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಹೊಸ ವರದಿ ಪಡೆಯುವ ಚಿಂತನೆಯೂ ಇದೆ.

    ಅಗತ್ಯವಿದ್ದಲ್ಲಿ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿಯೂ ನ್ಯಾಯಾಂಗ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    Previous Articleಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    Next Article ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    Related Posts

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.