Close Menu
Kodagu News
    ಹೊಸ ಸುದ್ದಿ

    ತೆರೆದ ಮನೆ ಪರಿಕಲ್ಪನೆಯಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು

    September 25, 2026

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    September 24, 2026

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ತೆರೆದ ಮನೆ ಪರಿಕಲ್ಪನೆಯಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು
    • ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
    • ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ
    • ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ
    • ಮಡಿಕೇರಿ–ಕುಶಾಲನಗರವನ್ನೂ ಬರಪೀಡಿತ ತಾಲೂಕು ಪಟ್ಟಿಗೆ ಸೇರಿಸಿ: ಎಡಿಕೇರಿ ಪ್ರಸನ್ನ ಗೌಡ.
    • ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಶಾಲಾ ಬಸ್: ಮಕ್ಕಳಿಗೆ ಗಾಯ
    • ಸೆ.26ರಂದು 1ರಿಂದ 9ನೇ ತರಗತಿವರೆಗೆ ವಿರಾಜಪೇಟೆ ಶಾಲೆಗಳಿಗೆ ರಜೆ
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ತೆರೆದ ಮನೆ ಪರಿಕಲ್ಪನೆಯಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು
    ಅಂತರರಾಷ್ಟ್ರೀಯ

    ತೆರೆದ ಮನೆ ಪರಿಕಲ್ಪನೆಯಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು

    ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಪರಿಕಲ್ಪನೆಯಡಿ ಸ್ಥಳೀಯ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ಕಾನೂನು ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ದೈನಂದಿನ ಕರ್ತವ್ಯಗಳು, ಸಂಚಾರ ನಿಯಮಗಳ ಪಾಲನೆ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತುರ್ತು ಸಂದರ್ಭದಲ್ಲಿ ನೆರವು ಪಡೆಯಲು 112 ತುರ್ತು ಕರೆ ಸೇವೆ ಕುರಿತು ಮಾಹಿತಿ ನೀಡಲಾಯಿತು.

    ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕಾನೂನು ಪಾಲನೆಯ ಮಹತ್ವ, ರಸ್ತೆ ಸುರಕ್ಷತೆ ಹಾಗೂ ಮಾದಕ ವಸ್ತುಗಳಿಂದ ದೂರವಿರುವ ಕುರಿತು ಅರಿವು ಮೂಡಿಸಿದರು. ಠಾಣೆಯ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಉತ್ತಮ ಬಾಂಧವ್ಯ ಬೆಳೆಸುವ ಪ್ರಯತ್ನ ನಡೆಯಿತು.

    Previous Articleಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    Related Posts

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    September 24, 2026

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026

    ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ

    September 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ತೆರೆದ ಮನೆ ಪರಿಕಲ್ಪನೆಯಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು

    September 25, 2026

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    September 24, 2026

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.