Close Menu
Kodagu News
    ಹೊಸ ಸುದ್ದಿ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    • ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೀಡೆ»ಗಾಂಧಿ ಮೈದಾನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ
    ಕ್ರೀಡೆ

    ಗಾಂಧಿ ಮೈದಾನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ

    ಗಾಂಧಿ ಮೈದಾನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ

    ಮಡಿಕೇರಿ :-ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ನಗರದ ಗಾಂಧಿ ಮೈದಾನಕ್ಕೆ ಭೇಟಿ ನೀಡಿ ದಸರಾ ಕಾರ್ಯಕ್ರಮಗಳ ಸಿದ್ಧತೆ ಪರಿಶೀಲಿಸಿದರು.
    ದಸರಾ ಕಾರ್ಯಕ್ರಮವನ್ನು ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡು ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಧಿಕಾರಿಗಳು ಹಾಗೂ ದಸರಾ ಸಮಿತಿಯ ಪದಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.
    ಈ ಸಂದರ್ಭದಲ್ಲಿ ವೇದಿಕೆ ನಿರ್ಮಾಣದ ಕುರಿತು ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಅವರಿಂದ ಶಾಸಕರು ಮಾಹಿತಿ ಪಡೆದರು.
    ಆಯುಧ ಪೂಜೆಯಂದು ಹೆಸರಾಂತ ಗಾಯಕ ವಾಸುಕಿ ವೈಭವ್ ಹಾಗೂ ಅನನ್ಯ ಭಟ್ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.
    ಅಕ್ಟೋಬರ್ 13 ಮತ್ತು 14 ರಂದು ಕಾಫಿ ದಸರಾ: ಕಾಫಿ ದಸರಾ ಸಂಚಾಲಕ ಅನಿಲ್ ಎಚ್.ಟಿ. ಅವರು ಕಾಫಿ ದಸರಾ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.
    ಕಾಫಿ ದಸರಾದಲ್ಲಿ 54 ಮಳಿಗೆಗಳಲ್ಲಿ ಕಾಫಿಗೆ ಸಂಬಂಧಿಸಿದ ಮಾಹಿತಿ, ವಿವಿಧ ಉತ್ಪನ್ನಗಳು ಹಾಗೂ ಕಾಫಿಯ ಸವಿಯ ಘಮಲು ಪ್ರವಾಸಿಗರು ಮತ್ತು ಸಾರ್ವಜನಿಕರನ್ನು ಆಕರ್ಷಿಸಲಿದೆ ಎಂದರು.
    ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಕೃಷಿಕರು ಹಾಗೂ ಸಾರ್ವಜನಿಕರು ಕಾಫಿ ದಸರಾಕ್ಕೆ ಭೇಟಿ ನೀಡಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಮಂತರ್ ಗೌಡ ಅವರು ಮನವಿ ಮಾಡಿದರು.
    ಅ.17 ರಂದು ಶ್ವಾನ ಪ್ರದರ್ಶನ, ಅ.18 ರಂದು ಯುವ ದಸರಾ: ಯುವ ದಸರಾ ಕುರಿತು ಸಮಿತಿ ಅಧ್ಯಕ್ಷ ಕವನ್ ಅವರು ಮಾಹಿತಿ ನೀಡಿ ಅಕ್ಟೋಬರ್ 17 ರಂದು ಬೆಳಗ್ಗೆ ಶ್ವಾನ ಪ್ರದರ್ಶನ ಹಾಗೂ ಅಕ್ಟೋಬರ್ 18 ರಂದು ರಾತ್ರಿ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
    ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಬಿ.ವೈ., ದಸರಾ ಸಮಿತಿ ಖಜಾಂಚಿ ಸಬಿತಾ, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Previous Articleಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯದುವೀರ್ ಗರಂ: ಕಾಲಮಿತಿಯಲ್ಲಿ ಯೋಜನೆ ಜಾರಿಗೆ ಖಡಕ್ ಸೂಚನೆ
    Next Article ಸ್ಟ್ಯಾನ್‌ಫೋರ್ಡ್–ಎಲ್ಸೆವಿಯರ್ ವಿಶ್ವದ ಅಗ್ರ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥ್

    Related Posts

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.