Close Menu
Kodagu News
    ಹೊಸ ಸುದ್ದಿ

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ
    • ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು
    • ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ
    • ಪೂಜೆಗೆಂದು ಕಾಂಚಿಕಾಮಾಕ್ಷಿ ದೇವಾಲಯಕ್ಕೆ ಬಂದ ಕುಟುಂಬದ ಮೇಲೆ ಹಲ್ಲೆ – ತಂದೆ, ಇಬ್ಬರು ಮಕ್ಕಳಿಗೆ ಗಾಯ; ಸಿಸಿಟಿವಿಯಲ್ಲಿ ಕೃತ್ಯ ಸೆರೆ
    • ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯೋಗೇಶ್..
    • ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮುಹೂರ್ತ ನಿಗದಿ
    • 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಗೂಂಡಾ ಕಾಯ್ದೆ ಶಾಕ್ – ಬಳ್ಳಾರಿ ಜೈಲಿಗೆ ರವಾನೆ
    • ಶಾಸಕರ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ಹಿಂಬಾಲಕರು: ರಂಜಿ ಪೂಣಚ್ಚ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Uncategorized

    ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ

    ಮಡಿಕೇರಿ: ಕೊಡಗು ಜಿಲ್ಲೆಯ ಪವಿತ್ರ ಕ್ಷೇತ್ರವಾದ ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ತುಲಾ ಸಂಕ್ರಮಣದ ಪವಿತ್ರ ತೀರ್ಥೋದ್ಭವ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

     

    ಪ್ರತಿವರ್ಷ ತುಲಾ ಸಂಕ್ರಮಣದ ಸಂದರ್ಭದಲ್ಲಿ ತಲಕಾವೇರಿಯಲ್ಲಿ ನಡೆಯುವ ಪವಿತ್ರ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲೆ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಆಚರಣೆಗಳು ಹಾಗೂ ಹಬ್ಬದ ಸಂಭ್ರಮ ಮನೆಮಾಡಿರುತ್ತದೆ. ಆದ್ದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ.

     

    ಕಳೆದ ಬಾರಿಯೂ ಕೊಡಗು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಅದೇ ಮಾದರಿಯಲ್ಲಿ ಈ ಬಾರಿಯೂ ತುಲಾ ಸಂಕ್ರಮಣ ಹಾಗೂ ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಇಡೀ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

     

    ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ತಲಕಾವೇರಿ ಮತ್ತು ಭಾಗಮಂಡಲ ಸುತ್ತಮುತ್ತಲಿನ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸದೆ, ಇಡೀ ಕೊಡಗು ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸುವ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

     

    ಸಾರ್ವಜನಿಕರ ಮನವಿಯನ್ನು ಪರಿಗಣಿಸಿ, ತುಲಾ ಸಂಕ್ರಮಣ ಹಾಗೂ ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸುವ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಶಯವಾಗಿದೆ.

    Previous Articleತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Next Article ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!

    Related Posts

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.