Close Menu
Kodagu News
    ಹೊಸ ಸುದ್ದಿ

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026

    ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

    October 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    ಕ್ರೈಂ ನ್ಯೂಸ್

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    ಮಡಿಕೇರಿ: ಅ.27: ಮಡಿಕೇರಿ ದಸರಾ ಸಮಿತಿಯ ವತಿಯಿಂದ ಶುಭಾಶಯ ಕೋರಿ ಅಳವಡಿಸಲಾಗಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಬ್ಯಾನರ್‌ಗೆ ಬಿಜೆಪಿ ಕಾರ್ಯಕರ್ತರು ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

    ಅ.26ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ಬ್ಯಾನರ್‌ಗೆ ಹಾನಿ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಈ ಕೃತ್ಯವನ್ನು ಖಂಡಿಸಿ ಅ.27ರಂದು ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎ. ಹಂಸ, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿಜೆ ಮೋಹನ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ನಗರ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್,  ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಮುಖಂಡರಾದ ಯಶ್ ಧೋಲ್‌ಪಾಡಿ, ಪ್ರಭು ರೈ, ಮಡಿಕೇರಿ ಮಹಿಳಾ ನಗರ ಘಟಕದ ಅಧ್ಯಕ್ಷೆ ಶಶಿಕಲಾ, ನಗರ ಉಪಾಧ್ಯಕ್ಷರಾದ ಮುನೀರ್ ಮಾಚಾರ್, ಮಿನಾಸ್ ಪ್ರವೀಣ್, ಮಡಿಕೇರಿ ಯುವ ಘಟಕದ ಅಧ್ಯಕ್ಷ ಅರ್ಜುನ್ ಸೂರಿ, ಉಪಾಧ್ಯಕ್ಷ ಅನ್ಫಲ್ ಸೇರಿದಂತೆ ಲೀಲಾ, ಶೇಷಮ್ಮ, ಪೊನ್ನಕ್ಕ, ಧನಲಕ್ಷ್ಮಿ, ವಸಂತ ಭಟ್, ರವಿ ಪಾಪು, ನಜೀರ್ ಹುಸೇನ್, ಹಯಾತ್, ಹಬೀಬ್, ಸುಬ್ರಮಣಿ, ನಿರಂಜನ್ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

    Previous Articleಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    Next Article ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    Related Posts

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

    October 26, 2026

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026

    ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

    October 27, 2026

    ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

    October 26, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.