ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಜಯಲಕ್ಷ್ಮಿ ಅವರು ಕರ್ನಾಟಕ ನಾಗರಿಕ ಸೇವೆಯ 2014 ನೇ ಬ್ಯಾಚ್ ನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಉಪ ಕಾರ್ಯದರ್ಶಿಯಾಗಿ,
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್
- ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ
- ಹಿರಿಯರಿಗೆ ಗೌರವ ನೀಡಿ, ಹಕ್ಕುಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ : ಶುಭ
- ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
- ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
- ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
- ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
- ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
- ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ



