Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮದೆನಾಡು ಕಾಡಾನೆ ದಾಳಿ -ಗಾಯಾಳುವಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ
    ಜಿಲ್ಲೆ

    ಮದೆನಾಡು ಕಾಡಾನೆ ದಾಳಿ -ಗಾಯಾಳುವಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ

    ಮದೆನಾಡು ಕಾಡಾನೆ ದಾಳಿ -ಗಾಯಾಳುವಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಕೆ.ಜಿ. ಭೋಪಯ್ಯ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕರಾದ ಕೆ. ಜಿ.ಭೋಪಯ್ಯ ನವರು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಭಾನುವಾರ ಕಾಡಾನೆ ದಾಳಿಗೊಳಗಾದ ಮದೆನಾಡು ನಿವಾಸಿ ಪಟ್ಟಡ ಭರತ್ ಕುಮಾರ್ ಅವರ ಆರೋಗ್ಯ ವಿಚಾರಿಸಿದರು.

    ಮದೆನಾಡು ಗ್ರಾಮದಲ್ಲಿ ಆನೆ ಹಾವಳಿಯ ಬಗ್ಗೆ ಕಾರ್ಯ ಕರ್ತ ರಿಂದ ಮಾಹಿತಿ ಪಡೆದು ಆಸ್ಪತ್ರೆಗೆ ಆಗಮಿಸಿದ ಅವರು ಗಾಯಾಳುವಿಗೆ ಸಾಂತ್ವನ ಹೇಳಿ ನಮ್ಮ ಅಧಿಕಾರವಧಿಯಲ್ಲಿ ಆನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಯೋಜನೆ ರೂಪಿಸಲಾಗಿತ್ತು.ಆದರೆ ಅದಿನ್ನೂ ಅನುಷ್ಠಾನಕ್ಕೆ ಬರದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

    ಈಸಂದರ್ಭ ಮದೆ ನಾಡು ಬಿಜೆಪಿ ಕಾರ್ಯಕರ್ತ ಹಾಗೂ ಮದೆ ವಿ ಎಸ್ ಎಸ್ ನಿರ್ದೇಶಕರಾದ ಬೈನರವನ ಇಂದ್ರಕುಮಾರ್, ಕಾಯರ್ ಮಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

    Previous Articleನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
    Next Article ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.