ಕೊಡಗು ಜಿಲ್ಲೆಗೆ ಆಗಮಿಸಿದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ ರವರು ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪನವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾದ ಪಿಎ ಅನೀಫ್ ಚೌಕಂಡಳ್ಳಿ ರವರು,
ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಸಮಿತಿಯ ಸದಸ್ಯರಾದ ಮೊಹಮ್ಮದ್ ಅಲಿ ಸಿದ್ದಾಪುರ, ಎಚ್ ಎಮ್ ನೌಫಲ್ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆಎಂ ಸೈಯದ್ ಭಾವ,ಪಕ್ಷದ ನಾಯಕರು ಮತ್ತು ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು
KODAGU NEWS UPDATE

