Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಏ28 ರಂದು ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ
    Uncategorized

    ಏ28 ರಂದು ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

    ಏ.28 ರಂದು ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

    KODAGU NEWS

     

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌ 28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.

     

    ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಎ. ನಾಸಿರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮ್ಮೇಳನದ ಸ್ವರೂಪ ಮತ್ತು ಹಮ್ಮಿಕೊಳ್ಳಬಹುದಾಗ ಕಾರ್ಯಕ್ರಮಗಳ ವಿವರ ನೀಡಿದರು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಬಿ.ಎ. ಶಂಷುದ್ದೀನ್‌ ಮಡಿಕೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

     

    ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ. ಮುನೀರ್‌ ಅಹ್ಮದ್‌ ಸ್ವಾಗತಿಸಿದರು. ಅಬ್ದುಲ್ಲಾ ಧನ್ಯವಾದವಿತ್ತರು. ಎಂ.ಯು. ಖಾಲಿದ್‌, ಅಬ್ದುಲ್‌ ರಹಿಮಾನ್‌, ಅಹ್ಮದ್‌ ಕಬೀರ್‌, ಅಶ್ರಫ್‌, ತಾಜುದ್ದೀನ್‌, ಕಲೀಂ ಅಹ್ಮದ್‌, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಮುಹಮ್ಮದ್‌ ಶರೀಫ್‌ ಉಪಸ್ಥಿತರಿದ್ದರು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಿದೆ.

    Previous Articleಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ
    Next Article ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ಕಾನೂನಿನ ಅರಿವು ಕಾರ್ಯಕ್ರಮ

    Related Posts

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.