Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»1.5 ಕೋಟಿ ವೆಚ್ಚದ ಕ್ಯಾಮಾಟ್ ಕುಂಬಳದಾಳು ಮೂರ್ನಾಡ್ ರಸ್ತೆ ನವೀಕರಣಕ್ಕೆ ಡಾ ಮಂತರ್ ಗೌಡ ಚಾಲನೆ
    ಜಿಲ್ಲೆ

    1.5 ಕೋಟಿ ವೆಚ್ಚದ ಕ್ಯಾಮಾಟ್ ಕುಂಬಳದಾಳು ಮೂರ್ನಾಡ್ ರಸ್ತೆ ನವೀಕರಣಕ್ಕೆ ಡಾ ಮಂತರ್ ಗೌಡ ಚಾಲನೆ

    1.5 ಕೋಟಿ ವೆಚ್ಚದ ಕ್ಯಾಮಾಟ್ ಕುಂಬಳದಾಳು ಮೂರ್ನಾಡ್ ರಸ್ತೆ ನವೀಕರಣಕ್ಕೆ ಡಾ ಮಂತರ್ ಗೌಡ ಚಾಲನೆ

    ಮಡಿಕೇರಿ ತಾಲೂಕಿನ ಕ್ಯಾಮಾಟ್ ಕುಂಬಳದಾಳು, ಮೂರ್ನಾಡ್ ರಸ್ತೆ ನವೀಕರಣದ 1.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

     

    ಮುಖ್ಯಮಂತ್ರಿಗಳು ಶಾಸಕರ ವಿಶೇಷ ಅನುದಾನವಾಗಿ ನೀಡಿದ 50 ಕೋಟಿ ರೂಗಳ ಅನುದಾನದಲ್ಲಿ ಸದರಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜಿಗೆ ತಾವು ಸಿದ್ದರಿಲ್ಲ.ಕಾಮಗಾರಿ

    ಉತ್ತಮವಾಗಿದ್ದರೆ ಮಾತ್ರ ಬಿಲ್ ಪಾವತಿ ಮಾಡಲಾಗುವುದು ಎಂದು ಡ ಮಂತರ್ ಗೌಡ ರವರು ಸ್ಪಷ್ಟಪಡಿಸಿದರು.

     

    ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ರವರು ಮಾತನಾಡಿ ಈ ಬಾಗದ ಜನರ ಬಹುಕಾಲದ ಬೇಡಿಕೆ ಈ ರಸ್ತೆ ಅಭಿವೃದ್ಧಿ ಆಗಿದ್ದು ಮಾನ್ಯ ಶಾಸಕರು ವಿಶೇಷ ಕಾಳಜಿ ವಹಿಸಿ ಜನರ ಕೋರಿಕೆಯನ್ನು ಈಡೇರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

     

    ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಹನೀಫ್,ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಪ್ರಚಾರ ಸಮಿತಿ ಅಧ್ಯಕ್ಷರಾದ ವಿ.ಜಿ.ಮೋಹನ್,

    ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮೈಸಿ ಕತ್ತಣಿರ,ಸಾಮಾಜಿಕ ಜಾಲತಾಣದ ಪ್ರಮುಖರಾದ ಶಾಫಿ ಕೊಟ್ಟಮುಡಿ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ, ಗ್ರಾಮ ಪಂಚಾಯತ್ ಸದಸ್ಯರಾದ ಕಡ್ಲೆರ ಟೈನಿ,ಚೌರಿರ ಅನಿತಾ,ಚೌರಿರ ನವೀನ್,ಮೊಯ್ದು,

    ಪ್ರಮುಖರಾದ ಅಪ್ರು ರವೀಂದ್ರ,ಕಲಿಯಂಡ ಸಂಪತ್, ಕೊಳುಮಂಡ ರಫೀಕ್,ಕವನ್ ಕೊತ್ತೋಳಿ,ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್,ಮಡಿಕೇರಿ ಮಹಿಳಾ ಘಟಕದ ಅಧ್ಯಕ್ಷೆ ಶಶಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

    Previous Articleರಾಜ್ಯಾದ್ಯಂತ ಫೆ.19ಕ್ಕೆ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್‌ ಸಂಚಾರದಲ್ಲಿ ವ್ಯತ್ಯಯ
    Next Article ಕೊಡಗು ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿಂದ ಫಾಮ೯ ಭವನ ಲೋಕಾಪ೯ಣೆ; ಆನ್ ಲೈನ್ ಔಷಧ ವಹಿವಾಟಿಗೆ ಕಡಿವಾಣ ಮೂಲಕ ಮಾದಕ ದ್ರವ್ಯ ಮಾರಾಟ ಸ್ಥಗಿತಗೊಳಿಸಿ – ಆರ್. ರಘುನಾಥ ರೆಡ್ಡಿ ಒತ್ತಾಯ

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.