Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ಮಂತರ್ ಗೌಡ
    ಜಿಲ್ಲೆ

    ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ಮಂತರ್ ಗೌಡ

    ಕಬಡಗೇರಿ ಕುಟುಂಬಗಳಿಗೆ

    ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ಮಂತರ್ ಗೌಡ

     

    ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು.

    ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು.

    ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.

    ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಮುಂದೆ ಬರಲು ಪ್ರಯತ್ನಿಸಬೇಕು ಎಂದು ಶಾಸಕರು ನುಡಿದರು.

    ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಶಾಸಕರ ನಿರಂತರ ಪ್ರಯತ್ನದಿಂದ ನಿವೇಶನ ಹಕ್ಕುಪತ್ರ ದೊರೆತಿದೆ. ಆ ನಿಟ್ಟಿನಲ್ಲಿ ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದರು.

    ಗ್ರಾ.ಪಂ.ಸದಸ್ಯರಾದ ಪಾಲೆಮಾಡು ಪೊಣ್ಣಪ್ಪ ಅವರು ಮಾತನಾಡಿ ಶಾಸಕರು ನುಡಿದಂತೆ ನಡೆದಿದ್ದಾರೆ ಎಂದು ಅವರು ಹೇಳಿದರು.

    ಗ್ರಾ.ಪಂ.ಅಧ್ಯಕ್ಷರಾದ ಹಂಸ, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಗ್ರಾ.ಪಂ.ಉಪಾಧ್ಯಕ್ಷರಾದ ಅನುರಾಧ, 15 ಅಂಶಗಳ ಕಾರ್ಯಕ್ರಮದ ಸದಸ್ಯರಾದ ಹನೀಫ್, ಗ್ರಾ.ಪಂ.ಪಿಡಿಒ ವತ್ಸಲ, ಅಬ್ದುಲ್ಲಾ, ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಕುಮಾರ್ ಪಾಟೀಲ್, ಪ್ರಮುಖರಾದ ತೆನ್ನಿರಾ ಮೈನಾ, ಮೋಹನ್, ಅಫ್ರು ರವೀಂದ್ರ, ರಫೀಕ್, ಚೌರೀರ ಅನಿತಾ, ಹಮೀದ್, ಕುಸುಮಾವತಿ, ಲಕ್ಷ್ಮಿ, ಕಡ್ಲೇರ ಟೈನಿ, ಮೊಯಿದು, ಕೆ.ಆರ್.ಅನಿತಾ, ಇತರರು ಇದ್ದರು.

    Previous Articleಕೊಡಗು ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿಂದ ಫಾಮ೯ ಭವನ ಲೋಕಾಪ೯ಣೆ; ಆನ್ ಲೈನ್ ಔಷಧ ವಹಿವಾಟಿಗೆ ಕಡಿವಾಣ ಮೂಲಕ ಮಾದಕ ದ್ರವ್ಯ ಮಾರಾಟ ಸ್ಥಗಿತಗೊಳಿಸಿ – ಆರ್. ರಘುನಾಥ ರೆಡ್ಡಿ ಒತ್ತಾಯ
    Next Article ಕುಶಾಲನಗರದ ಬೈಚನಹಳ್ಳಿ ಬಳಿ ಗೂಡ್ಸ್ ಗಾಡಿ -ಬೈಕ್ ನಡುವೆ ಅಪಘಾತ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.