Close Menu
Kodagu News
    ಹೊಸ ಸುದ್ದಿ

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತ್ರವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ಭಾಗಿ
    ಜಿಲ್ಲೆ

    ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತ್ರವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ಭಾಗಿ

    ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತ್ರವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ಭಾಗಿ

    ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತಾವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಭಾಗವಹಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಆಗಮಿಸಿದರು.

    ಸಾಂಪ್ರದಾಯಿಕವಾಗಿ ನಡೆದ ಮಹಾ ಪೂಜೆಯ ಬಳಿಕ ಶಾಸಕರು ಪ್ರಸಾದ ಸ್ವೀಕರಿಸಿದರು.

    ಬಳಿಕ ಚೆವೂಟು ಬಾಳಿಯಾಡ ಐನ್ ಮನೆಯ ಪಟ್ಟಿಲ್ ಮುಡಿ ತೆರೆ ಉತ್ಸವದಲ್ಲಿ ಭಾಗವಹಿಸಿದರು. ದೇವರ ಕಾರ್ಯಕ್ರಮದ ಬಳಿಕ, ಬಾಳಿಯಾಡ ಕುಟುಂಬದ ಹಿರಿಯರು ತಮ್ಮ ಕುಟುಂಬದ ಪರವಾಗಿ ಶಾಸಕರನ್ನು ಸನ್ಮಾನಿಸಿ, ಶಾಸಕರು ನೀಡುತ್ತಿರುವ ಅನುದಾನಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಧನ್ಯವಾದಗಳು ಸಲ್ಲಿಸಿದರು.

    ಈ ಸಂದರ್ಭದಲ್ಲಿ ನಾಪೋಕ್ಲು ವಲಯ ಅಧ್ಯಕ್ಷರಾದ ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಶಾಬಾ ತಿಮ್ಮಯ್ಯ, ಬಾಳಿಯಾಡ ಕರುಣ್ ಕಾಳಪ್ಪ, ಬಿ.ಕೆ ಸುಬ್ರಮಣಿ, ಹರೀಶ್, ದಿವ್ಯ, ಪ್ರತೀಶ್, ಅಪ್ಪ ಸ್ವಾಮಿ, ಪೂಣಚ್ಚ, ಕಡಿಯತ್ ಊರಿನವರು, ಅಧ್ಯಕ್ಷರಾದ ನಟೋಳಂಡ ಚರ್ಮಣ್ಣ, ದೇವತಕ್ಕ, ಬಸಪ್ಪ, ತೊರೇರ ಮುದ್ದಯ್ಯ, ದೀಪು, ಸರ್ವ ಸದಸ್ಯರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಮಡಿಕೇರಿ ನಗರದ ವಿವಿಧಡೆಯಲ್ಲಿ ಗುಂಡಿ ಮುಚ್ಚುವ ಕಾರ್ಯ
    Next Article ನಾಪೋಕ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್ ಪೊನ್ನಣ್ಣ

    Related Posts

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.