Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ವಾರು ಕೇತ್ರಗಳ ಪುನರ್ ವಿಂಗಡಣೆ
    ಜಿಲ್ಲೆ

    ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ವಾರು ಕೇತ್ರಗಳ ಪುನರ್ ವಿಂಗಡಣೆ

    ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ವಾರು ಕೇತ್ರಗಳ ಪುನರ್ ವಿಂಗಡಣೆ

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಾಲ್ಲೂಕು ಕೇಂದ್ರವಾಗಿರುವ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಮತ್ತು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು ರಸ್ತೆ ಕಾಲೋನಿ, ಮಾಪಿಳ್ಳೆತೋಡು ಸೇತುವೆ, ಕಾವೇರಮ್ಮ ಬಡಾವಣೆ ಮತ್ತು ಇತರ ಬಡಾವಣೆಗಳು ಒಳಗೊಂಡಂತೆ ಸಂಪೂರ್ಣ ಮುಗುಟಗೇರಿ ಗ್ರಾಮವನ್ನು ಸೇರಿಕೊಂಡಂತೆ ಸರ್ಕಾರದ ಅಧಿಸೂಚನೆ ಸಂಖ್ಯೆ:ನಅಇ:221:ಎಂಎಲ್‍ಆರ್:2022(ಇ) ದಿನಾಂಕ:24-07-2024 ರಂತೆ ಪೆÇನ್ನಂಪೇಟೆ ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

    ಸರ್ಕಾರದ ಆದೇಶ ಸಂಖ್ಯೆ:ಯುಡಿಡಿ/4/ಎಂಎಲ್‍ಆರ್/2014 ಬೆಂಗಳೂರು ದಿನಾಂಕ:15-02-2014ರ ಆದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಪುನರ್ ವಿಂಗಡಣೆ ಮಾಡುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಡಿಕೇರಿ ಇವರ ಪತ್ರ ಸಂಖ್ಯೆ:ಡಿಯುಡಿಸಿ/ಪೊ.ತಾ/96/2020-21 ದಿನಾಂಕ:20-02-2026ರಂತೆ ಪೆÇನ್ನಂಪೇಟೆ ಪಟ್ಟಣ ಪಂಚಾಯಿತಿ ವಾರ್ಡ್‍ಗಳನ್ನು 2011 ರ ಜನಗಣತಿಯ ಆಧಾರದ ಮೇರೆ ಪುನರ್ ವಿಂಗಡಣೆ ಮಾಡಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

    ಆದ್ದರಿಂದ ಕರ್ನಾಟಕ ಪೌರಸಭೆಗಳ ಅಧಿನಿಯಮ-1964ರ ಪ್ರಕರಣ 13ರ ಮೇರೆಗೆ ಪೆÇನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ಗಳನ್ನು 2011ರ ಜನಗಣತಿಯನ್ನು ಆಧರಿಸಿ ಪುನರ್ ವಿಂಗಡಣೆ ಮಾಡಿ, ವಾರ್ಡ್‍ನ ಹೆಸರು ಹಾಗೂ ವಾರ್ಡ್ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ ನಮೂದಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ.

    ಈ ಕರಡು ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಯನ್ನು / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳೊಳಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸಲ್ಲಿಸಬೇಕೆಂದು ಹಾಗೂ ಆಕ್ಷೇಪಣೆಯನ್ನು / ಸಲಹೆಗಳನ್ನು ಈ ಅವಧಿಯ ತರುವಾಯ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

    Previous Articleಫೆ.22 ರಂದು ಸಮಾಜ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ
    Next Article ಶಾಲೆಯನ್ನು ಮುಂದಿಟ್ಟು ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ….!!! 30 ಗಿಡ… 1,00,000 ಹತ್ತಿರದ ಬಿಲ್ಲು…!?

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.