Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು :-ಎ.ಎಸ್.ಪೊನ್ನಣ್ಣ
    ಜಿಲ್ಲೆ

    ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು :-ಎ.ಎಸ್.ಪೊನ್ನಣ್ಣ

    ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು :-ಎ.ಎಸ್.ಪೊನ್ನಣ್ಣ

    ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

     

    ‘ಈಗ ಕೃತಕ ಬುದ್ಧಿಮತ್ತೆ (ಎಐ) ಬಂದಿದೆಯಾದರೂ, ಅದು ಎಲ್ಲವನ್ನೂ ಮಾಡುತ್ತದೆ ಎಂದು ಹೇಳಲಾಗದು. ಒಬ್ಬ ವ್ಯಕ್ತಿಯ ಬರಹದ ಮಟ್ಟಕ್ಕೆ ಎಐ ತಲುಪಲು ಸಾಧ್ಯವಾಗದು ಎಂದೆನಿಸುತ್ತದೆ. ಅದು ಮುಂದೆ ಎಷ್ಟು ಪರಿಣಾಮಕಾರಿಯಾಗಿ ಬರುತ್ತದೆ ಎಂಬುದು ಗೊತ್ತಿಲ್ಲ. ಆದರೆ, ನಾವಿಲ್ಲದೇ ಎಐ ಇರಲು ಸಾಧ್ಯವಿಲ್ಲ. ಅದನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

     

    ‘ನ್ಯಾಯಾಂಗ ಮತ್ತು ಪತ್ರಿಕಾಂಗವು ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂವಿಧಾನ ಉಳಿದರೆ ಮಾತ್ರ ಸ್ವಾತಂತ್ರ್ಯ ಉಳಿಯುತ್ತದೆ ಎಂಬುದನ್ನು ಎಲ್ಲರೂ ಮನಗಾಣಬೇಕು’ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು‌ ವಿವರಿಸಿದರು.

    Previous Articleಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ. ಯಾವುದೇ ಸುದ್ದಿಯಾದರೂ ಸಕರಾತ್ಮಕ ವಿಮರ್ಶೆ ನೀಡಬೇಕು:-ಡಾ ಮಂತರ್ ಗೌಡ
    Next Article ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜ ದ ವತಿಯಿಂದ ಎ. ಎಸ್ ಪೊನ್ನಣ್ಣರಿಗೆ ಸನ್ಮಾನ ಕಾರ್ಯಕ್ರಮ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.