Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜ ದ ವತಿಯಿಂದ ಎ. ಎಸ್ ಪೊನ್ನಣ್ಣರಿಗೆ ಸನ್ಮಾನ ಕಾರ್ಯಕ್ರಮ
    ಜಿಲ್ಲೆ

    ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜ ದ ವತಿಯಿಂದ ಎ. ಎಸ್ ಪೊನ್ನಣ್ಣರಿಗೆ ಸನ್ಮಾನ ಕಾರ್ಯಕ್ರಮ

    ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜ ದ ವತಿಯಿಂದ ಎ. ಎಸ್ ಪೊನ್ನಣ್ಣರಿಗೆ ಸನ್ಮಾನ ಕಾರ್ಯಕ್ರಮ

    ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜಗಳ ವತಿಯಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಕೊಡಗು ಗೌಡ ಸಮಾಜಕ್ಕೆ ಮದೆನಾಡಿನಲ್ಲಿ ಸರಕಾರದ ವತಿಯಿಂದ ಆರು ಎಕರೆಯನ್ನು ಮಂಜೂರು ಮಾಡಿಸಿಕೊಟ್ಟ ಶಾಸಕರಿಗೆ ಕೃತಜ್ಞತಾ ಪೂರ್ವಕವಾಗಿ ಈ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಎಲ್ಲರಿಗೂ ಕೊಡಗು ಗೌಡ ಸಮಾಜಕ್ಕೆ ಸರ್ಕಾರಿ ಜಮೀನನ್ನು ಮಂಜೂರು ಮಾಡಿಸಿ ಕೊಟ್ಟಿರುವುದು ಇಲ್ಲಿಯ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಇತರ ಚಟುವಟಿಕೆಗಳಿಗೆ ಪೂರಕವಾಗಲಿದೆ. ಹಲೋ ಸಮಯದಿಂದ ಗೌಡ ಸಮುದಾಯದವರು ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದು ತನ್ನ ಬಳಿಗೆ ಗೌಡ ಸಮುದಾಯದ ಮುಖಂಡರು ಆಗಮಿಸಿ ಇದನ್ನು ಮಂಜೂರು ಮಾಡಿಸಿಕೊಡಬೇಕೆಂದು ಬೇಡಿಕೊಂಡಾಗ ಸಂತೋಷದಿಂದ ಒಪ್ಪಿಕೊಂಡು ಮನವಿಯನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ನೀಡಿದ್ದಕ್ಕಾಗಿ ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದರು. ಮುಂದುವರೆದು ಮಾತನಾಡಿದ ಶಾಸಕರು ಸರಕಾರದ ಜಾಗ ಮಂಜೂರು ಮಾಡಿಸುವಲ್ಲಿ ಯಾವ ರೀತಿಯಲ್ಲ ಅಡೆತಡೆಗಳು ಅನುಭವಿಸಬೇಕಾಯಿತು ಎಂಬುದನ್ನು ಸಭಿಕರಿಗೆ ವಿವರಿಸಿದರು. ಜಾಗ ಮಂಜೂರು ಮಾಡಲು ಸಹಕರಿಸಿದ ಮುಖ್ಯಮಂತ್ರಿಗಳಿಗೆ, ಮಾನ್ಯ ಕಂದಾಯ ಸಚಿವರಿಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದ ಶಾಸಕರು ಮುಂದೆ ಸಮಾಜದ ಎಲ್ಲಾ ಕಾರ್ಯ ಚಟುವಟಿಕೆಗಳು ನಾಡಿನ ಏಳಿಗೆಗೆ ಹಾಗೂ ಸಮಾಜದ ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿವೃದ್ಧಿಗೆ ಪೂರಕವಾಗಿರಲಿ ಎಂದು ಕಿವಿಮಾತು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಆನಂದ್ ಕರಂದ್ಲಾಜೆ,ಕೊಡಗು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರು ಸದಾನಂದ ಮಾವಜಿ, ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷರು ಮುಕ್ಕಾಟಿ ವಾಸು ಗಣಪತಿ, ಚಿದಾನಂದ, ಅಂಬೆಕಲ್ ನವೀನ್, ಪಕ್ಷದ ಮುಖಂಡರು ರಮಾನಾಥ್ ಬೇಕಲ್, ಗೌಡ ಸಮಾಜದ ಒಕ್ಕೂಟದ ಸರ್ವ ಸದಸ್ಯರು ಹಾಗೂ ಗೌಡ ಸಮುದಾಯದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು :-ಎ.ಎಸ್.ಪೊನ್ನಣ್ಣ
    Next Article ನಾಪೋಕ್ಲುವಿನ ಕಾಟಕೇರಿ ರಸ್ತೆಯಲ್ಲಿ ಬ್ರೇಕ್ ವಿಫಲಗೊಂಡು ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.