Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಜಿಲ್ಲಾ ಅರಣ್ಯ ಕಂಟ್ರೋಲ್ ರೋಂ ಗೆ ಶಾಸಕ ಮಂತರ್ ಗೌಡ ಭೇಟಿ ನೀಡಿದರು
    ಜಿಲ್ಲೆ

    ಜಿಲ್ಲಾ ಅರಣ್ಯ ಕಂಟ್ರೋಲ್ ರೋಂ ಗೆ ಶಾಸಕ ಮಂತರ್ ಗೌಡ ಭೇಟಿ ನೀಡಿದರು

     

    ಸೋಮವಾರಪೇಟೆ ಕ್ಷೇತ್ರದ ವಿಧಾನಸಬಾ ಸದಸ್ಯರು ಮಂತರ್‌ ಗೌಡ ರವರು ಅರಣ್ಯ ಭವನ ಮಡಿಕೇರಿಯಲ್ಲಿ ಇರುವ ಜಿಲ್ಲಾ ಅರಣ್ಯ ಕಮಾಂಡ್‌ & ಕಂಟ್ರೋಲ್‌ ರೂಂಗೆ ಬೇಟಿ ನೀಡಿ ಕಂಟ್ರೋಲ್‌ ರೂಂ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು,ನಂತರ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಹಾಗು ವನ್ಯಪ್ರಾಣಿಗಳು ಗ್ರಾಮ ಪದೇಶಗಳಲ್ಲಿ ಇರುವಿಕೆಯ ಚಲನ ವಲನಗಳು ಕಂಡುಬಂದ ಕೂಡಲೆ ಸಂಬಂದಿಸಿದ ಗ್ರಾಮಗಳ ಸಾರ್ವಜನಿಕರಿಗೆ,ತೋಟದ ಮಾಲಿಕರಿಗೆ ಎಚ್ಚರಿಕೆಯ ಮೊಬೈಲ್ ಸಂದೇಶಗಳನ್ನು ತ್ವರಿತವಾಗಿ ರವಾನಿಸಬೇಕು ಎಂದು ತಿಳಿಸಿದರು. ಮುಂದುವರೆದು ಕೊಡಗು ಜಿಲ್ಲೆಯಲ್ಲಿ ಮಾನವ ಸಂಘರ್ಷ ತಡೆಯಲು ನಿರಂತರ ಗಸ್ತನ್ನು ನಿರ್ವಹಿಸಲು ಸೂಚಿಸಿರುತ್ತಾರೆ. ಉಪರಣ್ಯಸಂರಕ್ಷಣಾಧಿಕಾರಿಗಳು ಮಡಿಕೇರಿ ವಿಭಾಗ ರವರು ಮಾನ್ಯ ವಿಧಾನಸಬಾ ಸದಸ್ಯರು ಮಂತರ್‌ ಗೌಡ ರವರಿಗೆ ಕಂಟ್ರೋಲ್‌ ರೂಂ ನಿರ್ವಹಣೆಯ ಬಗ್ಗೆ ಮಾಹಿತಿ ತಿಳಿಸಿದರು. ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳು ಸೋಮವಾರಪೇಟೆ ಉಪವಿಭಾಗ ರವರು ಮಾನವ ವನ್ಯಜೀವಿ ಸಂಘರ್ಷದ ಬಗ್ಗೆ ವಿವರಿಸಿದರು.ಉಪವಲಯ ಅರಣ್ಯಧಿಕಾರಿ ಕಂಟ್ರೋಲ್‌ ರೂಂ ಮಯೂರು ರವರು ಕಂಟ್ರೋಲ್‌ ರೂಂ ನಿರ್ವಹಣೆಯ ಪ್ರತ್ಯಕ್ಷತೆಯನ್ನು ವಿವರಿಸಿದರು. ಸದರಿ ಸಂದರ್ಭದಲ್ಲಿ ಉಪವಲಯ ಅರಣ್ಯಧಾಕಾರಿಗಳು ಕಂಟ್ರೋಲ್‌ ರೂಂ,ಇಲಾಖಾ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು

    Previous Articleಇಂಡೋ ಜಪಾನ್ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ಉದ್ಯಮಿ ನಾಪಂಡ ಮುದ್ದಪ್ಪ
    Next Article ಕುಟ್ಟ ವ್ಯಾಪ್ತಿಯಲ್ಲಿ ಜೇನು ಕುರುಬರ ಹಾಡಿಗೆ ಅರಿವು ಕಾರ್ಯಕ್ರಮ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.