Close Menu
Kodagu News
    ಹೊಸ ಸುದ್ದಿ

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    • ಮೌಲ್ಯಾಧಾರಿತ ಛಾಯಾಚಿತ್ರದ ಕಡೆ ಗಮನ ಹರಿಸಿ: ಡಾ. ನರಸಿಂಹನ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕರಡಿಗೋಡುವಿನ ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ
    ಜಿಲ್ಲೆ

    ಕರಡಿಗೋಡುವಿನ ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ

    ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ
    ಕರಡಿಗೋಡುವಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕುಕ್ಕುನೂರು ಕುಟುಂಬಸ್ಥರಿಂದ ಮಳೆ ಪೂಜೆಯನ್ನ ನೆರೆವೇರಿಸಲಾಯಿತು. ದೇವರ ಸನ್ನಿಧಿಯಲ್ಲಿ ನಾಡಿಗೆ ಉತ್ತಮ ಮಳೆಯಾಗಿ ಪ್ರಕೃತಿಯು ಹಚ್ಚ ಹಸಿರಿನಿಂದ ಕಂಗೊಳಿಸಿ ಭೂಮಿಯನ್ನ ತಂಪಾಗಿಸಿ ಧನ ದಾನ್ಯ ಬೆಳೆಗಳು ಸಮೃದ್ಧಿಯಾಗಿ ಬೆಳೆಯಬೇಕು. ಹಾಗು ಜನತೆಗೆ ಉತ್ತಮ ಆರೋಗ್ಯ ದೀರ್ಘಯುಷ್ಯ ವನ್ನ ಕೊಟ್ಟು ಮಳೆಯಿಂದ ಹಸಿರು ಹುಲ್ಲುಗಳು ಚಿಗುರುಹೊಡೆದು ಹುಲ್ಲುಗಾವಲಾಗಿ ಮಾರ್ಪಟ್ಟು ದನ ಕರುಗಳಿಗೆ ಒಳ್ಳೆಯ ಮೇವು ಒದಗಬೇಕು ಜೊತೆಗೆ ಭರತ ಖಂಡದಲ್ಲಿ ಗೋ ಸಂತತಿ ಹೆಚ್ಚಾಗಿ ಪರಿವರ್ತನೆಯಾಗಬೇಕೆಂದು ದೇವರಲ್ಲಿ ಪ್ರಾರ್ಥನೆಯನ್ನ ಮಾಡಿಕೊಂಡರು. ಈ ಸಂದರ್ಭದಲ್ಲಿ ಕುಕ್ಕುನೂರು ಕುಟುಂಬದ ದೇವ ತಕ್ಕಾರದ ಕೆ ಬಿ ದೇವಪ್ರಕಾಶ್ ದೇವಸ್ಥಾನದ ಅಧ್ಯಕ್ಷರಾದ ಕೆ ಬಿ ಪ್ರಸನ್ನ ಕಾರ್ಯದರ್ಶಿ ಚಿದಾನಂದ ಕುಟುಂಬದ ಹಿರಿಯರಾದ ಮೋಹನ್, ಪುರುಷೋತ್ತಮ, ಸೋಮಣ್ಣ, ಜಯರಾಮ್, ಸೂರಜ್, ಸುನಿಲ್, ಕಿಸನ್, ನವೀನ್, ಇನ್ನಿತರರು ಹಾಜರಿದ್ದರು.

    Previous Articleಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಲಿಮಿಟೆಡ್ ನಿಂದ ಭಾರತೀಯ ಕಾಫಿ ಮಂಡಳಿಗೆ ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಸಂಸದರಾದ ಯದುವೀರ್ ಮನವಿ
    Next Article ಜನಸಾಮಾನ್ಯರ ನಿರೀಕ್ಷೆಗಳನ್ನು ಬಜೆಟ್ ಹುಸಿಯಾಗಿಸಿದೆ: ಸುಜಾ ಕುಶಾಲಪ್ಪ

    Related Posts

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.