Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಭಾಗದ ಜನಸಂಪರ್ಕ ಸಭೆಯಲ್ಲಿ ಪೊನ್ನಣ್ಣ ಭಾಗಿ
    ಜಿಲ್ಲೆ

    ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಭಾಗದ ಜನಸಂಪರ್ಕ ಸಭೆಯಲ್ಲಿ ಪೊನ್ನಣ್ಣ ಭಾಗಿ

    ಪೊನ್ನಂಪೇಟೆ ತಾಲೂಕಿನ ಬಾಳಲೆ ಭಾಗದ ಪ್ರವಾಸದಲ್ಲಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದರು.

    ಬಾಳಲೆ ಪಂಚಾಯಿತಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಶಾಸಕರು ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

    ಸಾರ್ವಜನಿಕರು ತಮ್ಮ ಅನೇಕ ಸಮಸ್ಯೆಗಳನ್ನು ಶಾಸಕರಲ್ಲಿ ಈ ಸಂದರ್ಭ ಮನವರಿಕೆ ಮಾಡಿ ಕೊಟ್ಟರು. ಹಂತ ಹಂತವಾಗಿ ಎಲ್ಲರ ಸಮಸ್ಯೆಗಳನ್ನು ಕೂಲಂಕುಶವಾಗಿ ಆಲಿಸಿ, ಪರಿಶೀಲಿಸಿದ ಮಾನ್ಯ ಶಾಸಕರು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಅಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರಮುಖವಾಗಿ ಕಂದಾಯ, ರಸ್ತೆ, ಅರಣ್ಯ ಹಾಗೂ ಇತರ ದೈನಂದಿನ ಸಮಸ್ಯೆಗಳ ಬಗ್ಗೆ ಮಾನ್ಯ ಶಾಸಕರಿಗೆ ಮನವಿಗಳು ಬಂದಿದ್ದು, ಎಲ್ಲವನ್ನೂ ಪರಿಗಣಿಸಿ ಶೀಘ್ರದಲ್ಲೇ ಜನರಿಗೆ ಅನುಕೂಲ ಆಗುವಂತೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಮಾನ್ಯ ಶಾಸಕರು ಖಡಕ್ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ್, ತಾಲೂಕು ಇ ಒ ಅಪ್ಪಣ್ಣ, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಲಾಲಾ ಅಪ್ಪಣ್ಣ, ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Previous Articleಹುದಿಕೇರಿ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹಾಬಲ ರವರ ಮನೆಗೆ ಶಾಸಕರು ಭೇಟಿ ನೀಡಿದರು
    Next Article ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಗ್ರಹಣ ಸಭೆಯಲ್ಲಿ ಜಿಲ್ಲೆಯ ಮೂಲಭೂತ ಸಮಸ್ಯೆಗಳ ಕುರಿತು ಚರ್ಚೆ

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.