Close Menu
Kodagu News
    ಹೊಸ ಸುದ್ದಿ

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    • ಮೌಲ್ಯಾಧಾರಿತ ಛಾಯಾಚಿತ್ರದ ಕಡೆ ಗಮನ ಹರಿಸಿ: ಡಾ. ನರಸಿಂಹನ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ
    ಜಿಲ್ಲೆ

    ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ

    ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ

    ಮಡಿಕೇರಿ : ಕಾಡಾನೆ ದಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು ನಾಲ್ಕು ಮಂದಿ ಸಾವನ್ನಪ್ಪಿದ್ದು, ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಮಾಜ ಸೇವಕ ಪ್ರಸನ್ನ ಎಡಿಕೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ‌.

    ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೋಮವಾರ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ(53) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.

    ಕಾಡಾನೆ ದಾಳಿಯಿಂದ ಕೊಡಗು ಜಿಲ್ಲೆಯಲ್ಲಿ ಜ.1ರಂದು ಶನಿವಾರಸಂತೆ ಸಮೀಪದ ಗಣಗೂರಿನಲ್ಲಿ ಪೊನ್ನಪ್ಪ(61), ಜನವರಿ 29ರಂದು ವಿರಾಜಪೇಟೆ ತಾಲೂಕಿನ ಸಿದ್ದಾಪುರ ಕಾಫಿ ತೋಟದಲ್ಲಿ ಲತೀಫ್(72), ಫೆ.28ರಂದು ಮಡಿಕೇರಿ ತಾಲೂಕಿನ ಮದೆನಾಡುವಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ(17) ಮೃತಪಟ್ಟಿದ್ದಾರೆ.

    ಎರಡು ತಿಂಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರೂ ಕೂಡ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು.

    ಹೀಗೆ ಮುಂದುವರೆದರೆ ಅಮಾಯಕ ಕಾರ್ಮಿಕರು ಕಾಡಾನೆ ದಾಳಿಗೆ ತುತ್ತಾಗುತ್ತಾರೆ. ಆದ್ದರಿಂದ ಆದಷ್ಟು ಕೂಡಲೇ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ಸಾರ್ವಜನಿಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ.

    ಅರಣ್ಯ ಸಚಿವರು ಕೊಡಗಿಗೆ ಭೇಟಿ ನೀಡಲಿ :

    ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ಹಾವಳಿ ನಿರಂತರವಾಗಿ ನಡೆಯುತ್ತಿದೆ. ಕಾಡಾನೆ ದಾಳಿಯಿಂದ ಅಪಾರ ಜನರು ಸಾವನ್ನಪ್ಪುತ್ತಿದ್ದಾರೆ‌. ಹುಲಿ ದಾಳಿಯಿಂದ ಅಪಾರ ಸಂಖ್ಯೆಯ ಜಾನುವಾರುಗಳು ಮೃತಪಟ್ಟಿದೆ. ಹೀಗಿದ್ದರೂ ಕೂಡ ಈ ವರೆಗೆ ಕೊಡಗು ಜಿಲ್ಲೆ ಅರಣ್ಯ ಸಚಿವರು ಭೇಟಿ ನೀಡದಿರುವ ಬಗ್ಗೆ ಪ್ರಸನ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಆದಷ್ಟು ಬೇಗ ಕೊಡಗಿಗೆ ಭೇಟಿ ನೀಡಿ ಕಾಡಾನೆ ಹಾವಳಿ ನಿಯಂತ್ರಿಸಲು ಯೋಜನೆ ರೂಪಿಸಬೇಕೆಂದು ಆಗ್ರಹಿಸಿದ್ದಾರೆ.

    Previous Articleಕಕ್ಕಬ್ಬೆ ನಾಲಡಿ ಸರ್ಕಾರಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನ ಕುರಿತು ಜಾಗೃತಿ ಕಾರ್ಯಕ್ರಮ – ಅರಣ್ಯ ರಕ್ಷಣೆ ಎಲ್ಲರ ಜವಾಬ್ದಾರಿ -ಈರಣ್ಣ ತೇಲಿ ಸಲಹೆ
    Next Article ಹೂಳು ತುಂಬಿದ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ…! ದಾರುಣ ಅಂತ್ಯ ಕಂಡ ತಂದೆ ಮಗ

    Related Posts

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.