Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಸಕಾಲಕ್ಕೆ ಬಾರದೇ ಸುಳ್ಳು ಹೇಳಿದ 108 ಅಂಬುಲೆನ್ಸ್ ಚಾಲಕನ ವಿರುದ್ಧ ಕರವೇ ಖಂಡನೆ
    ಅಂತರರಾಷ್ಟ್ರೀಯ

    ಸಕಾಲಕ್ಕೆ ಬಾರದೇ ಸುಳ್ಳು ಹೇಳಿದ 108 ಅಂಬುಲೆನ್ಸ್ ಚಾಲಕನ ವಿರುದ್ಧ ಕರವೇ ಖಂಡನೆ

    Updated:March 10, 2026

    ಕುಶಾಲನಗರ, ಮಾ 10: ಬಸವನಹಳ್ಳಿ ಬಳಿ ಅಪಘಾತಕ್ಕೆ ಒಳಗಾದ ವಯೋವೃದ್ದೆಯನ್ನು ಕರೆತರಲು ನಿರಾಕರಿಸಿ ಸುಳ್ಳು ಕಾರಣ ನೀಡಿದ 108 ಡ್ರೈವರ್ ವಿರುದ್ಧ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ಪ್ರಮುಖರು ಖಂಡನೆ ವ್ಯಕ್ತಪಡಿಸಿದರು.

    ಈ ಸಂಬಂಧ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಕರವೇ ಪದಾಧಿಕಾರಿಗಳು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಅವರನ್ನು ಭೇಟಿ ಮಾಡಿ ಘಟನೆ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.

    ಗಾಯಾಳುವನ್ನು ಆಸ್ಪತ್ರೆಗೆ ಕರೆತರಲು ಸೇವೆ ಒದಗಿಸದ 108 ಏಜೆನ್ಸಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

    108 ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಈ ಸಂಬಂಧ ಲಿಖಿತ ದೂರು ನೀಡಿದಲ್ಲಿ ಸಂಬಂಧಿಸಿದವರಿಗೆ ರವಾನಿಸಲು ಕ್ರಮವಹಿಸಲಾಗುವುದು ಎಂದು ಡಾ.ಮಧುಸೂದನ್ ಅವರು ಪ್ರಕ್ರಿಯಿಸಿದರು.

    ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಸೇವೆಗಳು ಅಬಾಧಿತವಾಗಿ ದೊರೆಯಬೇಕಿದೆ. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ ಕಂಡುಬಂದಿದ್ದು, ಹೆಚ್ಚುವರಿ ಆಂಬುಲೆನ್ಸ್ ಗಳು ಅಗತ್ಯವಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕಿದೆ ಎಂದು ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಕುದುಪಜೆ, ತಾಲೂಕು ಅಧ್ಯಕ್ಷೆ ರೂಪಹಾನಗಲ್, ಸಂಚಾಲಕ ಗೋವಿಂದರಾಜ ದಾಸ್ ಆಗ್ರಹಿಸಿದರು.

    ಕರವೇ

    ನಗರಾಧ್ಯಕ್ಷ ಡಿ.ಆ‌ರ್. ಯೋಗೇಶ್ ನೇತೃತ್ವದಲ್ಲಿ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ಉಪಾಧ್ಯಕ್ಷ ರವಿ ಡಿ.ಎನ್, ಮಹಿಳಾ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ, ಮಡಿಕೇರಿ ಕ್ಷೇತ್ರ ಅಧ್ಯಕ್ಷ ಆನಂದ್‌ ಕನ್ನಡಿಗ, ಪ್ರಧಾನ ಕಾರ್ಯದರ್ಶಿ ಮುರಳಿ, ತಾಲೂಕು ಉಪಾಧ್ಯಕ್ಷ ಫಯಾಜ್, ಪ್ರಧಾನ ಕಾರ್ಯದರ್ಶಿ ಶೈಲಾ ದೇವಾಂಗ, ಹೋಬಳಿ ಅಧ್ಯಕ್ಷ ರಾಜೇಶ್ ಕೂಡಿಗೆ, ಮಹಿಳಾ ನಗರಾಧ್ಯಕ್ಷೆ ಅನಿತಾ ದೇವಾಂಗ, ತಾಲೂಕು ಕಾರ್ಯದರ್ಶಿ ರಾಕೇಶ್ ಪಿ.ಬಿ, ತಾಲೂಕು ಅಧ್ಯಕ್ಷ ರೊನಾಲ್ಡ್‌, ಸದಸ್ಯರುಗಳಾದ ಲಕ್ಷ್ಮಿ ಯಶೋಧ ಮತ್ತಿತರು ಇದ್ದರು.

     

    ಚಾಲಕನ ನಿರ್ಲಕ್ಷ್ಯದ ಕುರಿತು ಕೊಡಗು ನ್ಯೂಸ್ ಸೋಮವಾರ ಸವಿಸ್ತಾರವಾಗಿ ವರದಿ ಮಾಡಿತ್ತು

    ಕೃಪೆ: ಕುಶಲವಾಣಿ.ಕಾಂ

    Previous Articleವೈಜ್ಞಾನಿಕ ಯೋಜನೆಗಳಿಂದಷ್ಟೇ ಮಾನವ ವನ್ಯಜೀವಿ ಸಂಘರ್ಷ ತಡೆಯಲು ಸಾದ್ಯ: ನಾಪಂಡ ಮುದ್ದಪ್ಪ
    Next Article ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.