Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಡಿಕೇರಿ ನಗರ ಮಹಿಳಾ ಮೋರ್ಚಾ ಸಹಯೋಗದಲ್ಲಿ ಇಂದು ಬಾಲಭವನದಲ್ಲಿ ಮಹಿಳಾ ದಿನಾಚರಣೆ
    ಜಿಲ್ಲೆ

    ಕೊಡಗು ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಡಿಕೇರಿ ನಗರ ಮಹಿಳಾ ಮೋರ್ಚಾ ಸಹಯೋಗದಲ್ಲಿ ಇಂದು ಬಾಲಭವನದಲ್ಲಿ ಮಹಿಳಾ ದಿನಾಚರಣೆ

    ಕೊಡಗು ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಡಿಕೇರಿ ನಗರ ಮಹಿಳಾ ಮೋರ್ಚಾ ಸಹಯೋಗದಲ್ಲಿ ಇಂದು ಬಾಲಭವನದಲ್ಲಿ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆಗಯ್ದ ಸಾಧಕಿಯರನ್ನು ಮಂಡಲವಾರು ಆಯ್ಕೆ ಮಾಡಿ ಅವರನ್ನು ಸನ್ಮಾನ ಮಾಡಲಾಯಿತು ಮಡಿಕೇರಿ ನಗರ ಮಂಡಲದಿಂದ ಕೊಡಗು ವಿದ್ಯಾಲಯದ ಹಾಕಿ ತರಭೇತುದಾರರದ ಕು. ಪಾರ್ವತಿ ಕೆ ಎ ಹಾಗೂ ಮಡಿಕೇರಿ ಗ್ರಾಮಾಂತರ ಮಂಡಲದಿಂದ ಶ್ರೀಮತಿ. ಮಲ್ಲಮಾಡ(ಕಂಬಿರಂಡ ) ಪೊನ್ನಮ್ಮ ಹಾಗೂ ಸೋಮವಾರಪೇಟೆ ಮಂಡಲದಿಂದ ಶ್ರೀಮತಿ ಇವರನ್ನು ಸನ್ಮಾನಿಸಲಾಯಿತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಅನಿತಾ ಪೂವಯ್ಯ, ಪ್ರಧನ ಕಾರ್ಯದರ್ಶಿಗಳಾದ ಶಿಲ್ಪಾ ಅಪ್ಪಣ್ಣ, ಪುಷ್ಪ ನಾಗೇಶ್ ಮಡಿಕೇರಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸೌಮ್ಯಸುನಿಲ್ ಪ್ರಧಾನ ಕಾರ್ಯದರ್ಶಿಗಳಾದ ನವ್ಯಾ, ಸಂಗೀತ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ವಿನಿರಾಯ್, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

    Previous Articleಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಿ.ಸಿ ದಿನೇಶ್ ಅವಿರೋಧ ಆಯ್ಕೆ.
    Next Article ಇಸ್ರೋ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC) ಅಹಮದಾಬಾದ್‌ಗೆ ಆಯ್ಕೆ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.