Close Menu
Kodagu News
    ಹೊಸ ಸುದ್ದಿ

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದ ₹ 28. ಲಕ್ಷದಲ್ಲಿ ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕರು ನೆರವೇರಿಸಿದರು
    ಜಿಲ್ಲೆ

    ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದ ₹ 28. ಲಕ್ಷದಲ್ಲಿ ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕರು ನೆರವೇರಿಸಿದರು

    ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಮಾನ್ಯ ಶಾಸಕರ ಅನುದಾನದ ₹ 28. ಲಕ್ಷದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ವಲಯ ಅಧ್ಯಕ್ಷರು ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರು ನವೀನ್, ಪಕ್ಷದ ಮುಖಂಡರು ಪಾಲ್ವಿನ್, ತಿತೀರ ಮಂದಣ್ಣ, ಕೆ ಬಾಡಗ ವಲಯ ಅಧ್ಯಕ್ಷರು ರವಿ, ನಾಲ್ಕೇರಿ ವಲಯ ಅಧ್ಯಕ್ಷರು ಕಟ್ಟಿ ಕಾರ್ಯಪ್ಪ, ರಾಜನ್, ಫಾರ್ದಿನ್, ಅಜ್ಜಿಕುಟ್ಟಿರ ಪೊನ್ನು ಗಿರೀಶ್, ಪಮ್ಮು, ಮಚ್ಚಮಾಡ ಮನು, ಸಿದ್ದು ನಾಚಪ್ಪ, ಸುರೇಶ್, ವಿಜಯ, ವಿನು, ಜೆನೂ, ಮಜೀದ್, ಅಶ್ರಫ್, ಮುಸ್ತಾಫಾ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪೊನ್ನಣ್ಣ ದಿಡೀರ್ ಭೇಟಿ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಸರಿಪಡಿಸಲು ಉನ್ನತ ಅಧಿಕಾರಿಗಳಿಗೆ ತಿಳಿಸಿದರು
    Next Article ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏಪ್ರಿಲ್ ೩ ಮತ್ತು ೪ ರಂದು ನಡೆಯಲಿದೆ.

    Related Posts

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.